ಇಸ್ರೇಲ್-ಪ್ಯಾಲೆಸ್ಟೈನ್​ ಯುದ್ಧ; 40ಕ್ಕೆ ಏರಿದ ಸಾವಿನ ಸಂಖ್ಯೆ

ನವದೆಹಲಿ: ಗಾಜಾ ಪಟ್ಟಿಯಲ್ಲಿರುವ ಹಮಾಸ್ ಭಯೋತ್ಪಾದಕರು ಶನಿವಾರ ಮುಂಜಾನೆ ಇಸ್ರೇಲ್ ಕಡೆಗೆ 5000 ರಾಕೆಟ್‌ಗಳನ್ನು ಹಾರಿಸಿ ಯುದ್ಧದ ಪರಿಸ್ಥಿತಿ ಸೃಷ್ಟಿಸಿದ್ದಾರೆ. ಇಸ್ರೇಲ್​ ಮೇಲೆ ಪ್ಯಾಲೇಸ್ಟಿನಿಯನ್ ಇಸ್ಲಾಮಿಸ್ಟ್ ಚಳುವಳಿ ಹಮಾಸ್ ಶನಿವಾರ ಮುಂಜಾನೆ ಇಸ್ರೇಲ್ ಮೇಲೆ ತನ್ನ ಅತಿದೊಡ್ಡ ದಾಳಿಯನ್ನು ಪ್ರಾರಂಭಿಸಿದೆ. ಇತ್ತ ಇಸ್ರೇಲ್​ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಇದನ್ನೂ ಓದಿ: ಏಷ್ಯನ್ ಗೇಮ್ಸ್| ಮಳೆಯಿಂದಾಗಿ ಫೈನಲ್ ಪಂದ್ಯ ರದ್ದು; ಟೀಂ ಇಂಡಿಯಾಗೆ ಚಿನ್ನದ ಪದಕ ಇಸ್ರೇಲ್​ನಲ್ಲಿ ಇಂದು ರಾಕೆಟ್ ದಾಳಿಯ ನಂತರ 40 ಜನರು ಸಾವನ್ನಪ್ಪಿದ್ದಾರೆ. … Continue reading ಇಸ್ರೇಲ್-ಪ್ಯಾಲೆಸ್ಟೈನ್​ ಯುದ್ಧ; 40ಕ್ಕೆ ಏರಿದ ಸಾವಿನ ಸಂಖ್ಯೆ