ಲೆಕ್ಚರ್ ಹುದ್ದೆಗೆ 40 ಲಕ್ಷ ರೂಪಾಯಿ ಡೀಲ್!? ಮಾ.12ರಿಂದ 16ವರೆಗೆ ನೇಮಕಕ್ಕೆ ಪರೀಕ್ಷೆ

|ದೇವರಾಜ್ ಕನಕಪುರ ಬೆಂಗಳೂರು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಹಾಗೂ ಪೊಲೀಸ್ ನೇಮಕಾತಿಯಲ್ಲಿ ಕೇಳಿಬರುತ್ತಿದ್ದ ಅವ್ಯವಹಾರದ ಆರೋಪವೀಗ ಶಿಕ್ಷಣ ಇಲಾಖೆ ನೇಮಕಾತಿಗೂ ವ್ಯಾಪಿಸಿದೆ. 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಮಧ್ಯವರ್ತಿಗಳ ಡೀಲ್ ಶುರುವಾಗಿದೆ! ತಲಾ ಹುದ್ದೆಗೆ 40 ಲಕ್ಷ ರೂ. ನಿಗದಿಪಡಿಸಲಾಗಿದ್ದು, ಡೀಲ್ ಒಪ್ಪಿಕೊಂಡು ಮುಂಗಡ ಹಣ ಕೊಟ್ಟವರಿಗೆ ಹುದ್ದೆ ಫಿಕ್ಸ್ ಭರವಸೆ ನೀಡಲಾಗುತ್ತಿದೆ. ಮಾ.12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿವೆ. 33 ಸಾವಿರ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆ ದಿನಾಂಕ ಘೋಷಣೆಯಾಗುವ ಮೊದಲಿನಿಂದಲೂ ಡೀಲ್ … Continue reading ಲೆಕ್ಚರ್ ಹುದ್ದೆಗೆ 40 ಲಕ್ಷ ರೂಪಾಯಿ ಡೀಲ್!? ಮಾ.12ರಿಂದ 16ವರೆಗೆ ನೇಮಕಕ್ಕೆ ಪರೀಕ್ಷೆ