ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಷಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 40 ಜನ ರಾಷ್ಟ್ರ ಹಾಗೂ ರಾಜ್ಯದ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಬಿಜೆಪಿ ಸ್ಟಾರ್ ಪ್ರಚಾರಕರು
- ಪ್ರಧಾನಿ ನರೇಂದ್ರ ಮೋದಿ.
- ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ.
- ರಕ್ಷಣಾ ಸಚಿವ ರಾಜನಾಥ್ ಸಿಂಗ್.
- ಗೃಹಸಚಿವ ಅಮಿತ್ ಶಾ.
- ರಾಷ್ಟ್ರೀಯ ಹೆದ್ದಾರಿ ಸಚಿವ ನಿತೀನ್ ಗಡ್ಕರಿ.
- ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್.
- ಸಹ ಉಸ್ತುವಾರಿ ಅಣ್ಣ ಮಲೈ.
- ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್.
- ಕೇಂದ್ರ ಸಚಿವೆ ಸ್ಮೃತಿ ಇರಾನಿ.
- ಆರೋಗ್ಯ ಸಚಿವ ಮನ್ಸೂಕ್ ಮಾಂಡವೀಯ.
- ರಾಜ್ಯ ಉಸ್ತುವಾರಿ ಅರುಣ್ ಸಿಂಗ್.
- ರಾಜ್ಯ ಸಹ ಉಸ್ತುವಾರಿ ಡಿ.ಕೆ ಅರುಣಾ.
- ಯು.ಪಿ ಸಿಎಂ ಯೋಗಿ ಆದಿತ್ಯನಾಥ್.
- ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್.
- ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್.
- ಅಸ್ಸಾಂ ಸಿಎಂ ಹಿಮಂತ್ ಬಿಸ್ವಾಸ್ ಶರ್ಮ.
- ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ.
- ಕೇಂದ್ರ ರಾಜ್ಯಖಾತೆ ಸಚಿವರಾದ ಶೋಭಾ ಕರಂದ್ಲಾಜೆ,
- ನಾರಾಯಣಸ್ವಾಮಿ, ಭಗವಂತ ಖೂಬಾ.
- ಯಡಿಯೂರಪ್ಪ, ಮಾಜಿ ಸಿಎಂ.
- ನಳೀನ್ ಕುಮಾರ್ ಕಟೀಲ್, ರಾಜ್ಯಾಧ್ಯಕ್ಷ.
- ಬಸವರಾಜ್ ಬೊಮ್ಮಾಯಿ, ಸಿಎಂ.
- ಸದಾನಂದಗೌಡ, ಮಾಜಿ ಸಿಎಂ.
- ಈಶ್ವರಪ್ಪ, ಮಾಜಿ ಡಿಸಿಎಂ.
- ಗೋವಿಂದ ಕಾರಜೋಳ, ಸಚಿವ.
- ಆರ್ ಅಶೋಕ್, ಸಚಿವ.
- ಶ್ರೀರಾಮುಲು, ಸಚಿವ.
- ಕೋಟಾ ಶ್ರೀನಿವಾಸ್ ಪೂಜಾರಿ, ಸಚಿವ.
- ಅರವಿಂದ್ ಲಿಂಬಾವಳಿ, ಮಾಜಿ ಸಚಿವ.
- ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ.
- ಉಮೇಶ್ ಜಾದವ್, ಸಂಸದ.
- ಛಲವಾದಿ ನಾರಾಯಣಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ.
- ಎನ್ ರವಿಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ.
- ಜಿ.ವಿ ರಾಜೇಶ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ.
- ಜಗ್ಗೇಶ್, ನಟ, ರಾಜ್ಯಸಭಾ ಸದಸ್ಯ.
- ನಟಿಯರಾದ ಶೃತಿ, ತಾರಾ ಅನುರಾಧ.