ಬಿಜೆಪಿ ಪ್ರಚಾರಕ್ಕೆ ಬರೋಬ್ಬರಿ 40 ಜನ ಸ್ಟಾರ್ ಪ್ರಚಾರಕರು!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಷಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 40 ಜನ ರಾಷ್ಟ್ರ ಹಾಗೂ ರಾಜ್ಯದ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.  ಬಿಜೆಪಿ ಸ್ಟಾರ್ ಪ್ರಚಾರಕರು ಪ್ರಧಾನಿ ನರೇಂದ್ರ ಮೋದಿ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ. ರಕ್ಷಣಾ ಸಚಿವ ರಾಜನಾಥ್ ಸಿಂಗ್. ಗೃಹಸಚಿವ ಅಮಿತ್ ಶಾ. ರಾಷ್ಟ್ರೀಯ ಹೆದ್ದಾರಿ ಸಚಿವ ನಿತೀನ್ ಗಡ್ಕರಿ. ರಾಜ್ಯ ಚುನಾವಣಾ ಉಸ್ತುವಾರಿ … Continue reading ಬಿಜೆಪಿ ಪ್ರಚಾರಕ್ಕೆ ಬರೋಬ್ಬರಿ 40 ಜನ ಸ್ಟಾರ್ ಪ್ರಚಾರಕರು!