

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಆಗಿಂದಾಗ್ಯೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತಿದ್ದು, ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಒಮ್ಮೆಗೇ 43 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಈ 43 ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರುಗಳ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ.