ಒಂದೇ ದಿನ 43 ಪೊಲೀಸ್ ಇನ್​ಸ್ಪೆಕ್ಟರ್​​ಗಳ ವರ್ಗಾವಣೆ; ನಿಮ್ಮ ಏರಿಯಾಗೆ ಯಾರು? ಇಲ್ಲಿದೆ ವಿವರ..

ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಆಗಿಂದಾಗ್ಯೆ ದೊಡ್ಡ ಪ್ರಮಾಣದಲ್ಲಿ ವರ್ಗಾವಣೆ ಆಗುತ್ತಿದ್ದು, ಇದೀಗ ಚುನಾವಣೆ ಹಿನ್ನೆಲೆಯಲ್ಲಿ ಒಮ್ಮೆಗೇ 43 ಪೊಲೀಸ್​ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಈ 43 ಪೊಲೀಸ್ ಇನ್​ಸ್ಪೆಕ್ಟರ್​​ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರುಗಳ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜಧಾನಿಯಲ್ಲೇ ಮೂರೂವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ; ತಾಯಿಯ ಅಕ್ರಮಕ್ಕೆ ಸಂಬಂಧಕ್ಕೆ ಬಲಿಯಾದ ಪುತ್ರಿ ಗಂಡ ಮನೆ ಬಿಟ್ಟು ಹೋಗು ಎಂದಿದ್ದಕ್ಕೆ … Continue reading ಒಂದೇ ದಿನ 43 ಪೊಲೀಸ್ ಇನ್​ಸ್ಪೆಕ್ಟರ್​​ಗಳ ವರ್ಗಾವಣೆ; ನಿಮ್ಮ ಏರಿಯಾಗೆ ಯಾರು? ಇಲ್ಲಿದೆ ವಿವರ..