ಬಾಂಗ್ಲಾದಲ್ಲಿ ಅಗ್ನಿ ಅವಘಡ..40ಮಂದಿ ಮೃತ್ಯು

ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದ ಏಳು ಅಂತಸ್ತಿನ ರೆಸ್ಟೋರೆಂಟ್‌ನಲ್ಲಿ ಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 44ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 75 ಜನರನ್ನು ರಕ್ಷಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಪ್ರಾಣಿ ಪ್ರಿಯರಿಗೆ ಸಿಹಿಸುದ್ದಿ.. ದೇಶದಲ್ಲಿ ಹೆಚ್ಚಾದ ಚಿರತೆ ಸಂತತಿ! ಢಾಕಾದ ಬೈಲಿ ರಸ್ತೆಯಲ್ಲಿರುವ ಬಿರಿಯಾನಿ ರೆಸ್ಟೋರೆಂಟ್‌ನಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಹಂತಹಂತವಾಗಿ ಮೇಲಿನ ಮಹಡಿಗಳಿಗೂ ವಿಸ್ತರಿಸಿದೆ. ಎರಡು ಗಂಟೆಯೊಳಗೆ ಬೆಂಕಿಯನ್ನು ಹತೋಟಿಗೆ … Continue reading ಬಾಂಗ್ಲಾದಲ್ಲಿ ಅಗ್ನಿ ಅವಘಡ..40ಮಂದಿ ಮೃತ್ಯು