More

    444 ಜನರಿಗೆ ತಗುಲಿದ ಕರೊನಾ ಸೋಂಕು

    ಬೆಳಗಾವಿ: ಜಿಲ್ಲೆಯಲ್ಲಿ ಸೋಮವಾರ 444 ಜನರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಸೋಂಕಿತರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. 238 ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

    ಜಿಲ್ಲೆಯಲ್ಲಿ ಒಟ್ಟು 4,066 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ22,319ಕ್ಕೆ ಏರಿಕೆಯಾಗಿದೆ. ರಾಯಬಾಗ ತಾಲೂಕಿನಲ್ಲಿ 80 ವರ್ಷದ ವೃದ್ಧ, ಬೈಲಹೊಂಗಲ ತಾಲೂಕಿನ 61 ವರ್ಷದ ಮಹಿಳೆ ಸೋಂಕಿನಿಂದ ಮೃತಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts