More

    ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ..

    ಬೆಂಗಳೂರು: ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ಆಗಲಾರಂಭಿಸಿದ್ದು, ಇದೀಗ ಇನ್ನೊಂದು ಹಂತದ ದಂಡಿ ವರ್ಗಾವಣೆ ಮಾಡಲಾಗಿದೆ.

    ಈಗಾಗಲೇ ಒಂದೇ ದಿನದಲ್ಲಿ ನೂರಾರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದ ಇಲಾಖೆ, ಇವತ್ತೊಂದೇ ದಿನ 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿದೆ.

    ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್‌ಪಿ ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

    ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ.. ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ.. ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ.. ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ..

    ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆಯಾಗಿ ನೀಡಿದ ಭಿಕ್ಷುಕಿ; 20 ವರ್ಷಗಳಿಂದ ಅದೇ ದೇವಳದ ಮುಂದೆ ಭಿಕ್ಷೆ ಬೇಡುತ್ತಿದ್ದ ವೃದ್ಧೆ

    ಭಿಕ್ಷೆ ಬೇಡುತ್ತಿದ್ದ ಹತ್ತು ವರ್ಷದ ಬಾಲಕ ಈಗ ಕೋಟ್ಯಧಿಪತಿ!; ಆಗಿದ್ದು ಹೇಗೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts