ಅರ್ಜುನ್​ ಜನ್ಯರ ’45’ ಚಿತ್ರದ ಸನ್ನಿವೇಶವೊಂದಕ್ಕೆ 418 ಕಲರ್ ಬಾಂಬ್‌ ಬಳಕೆ!

ಬೆಂಗಳೂರು: ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ’45’ ಹೆಸರಿನ ಚಿತ್ರ ಈಗಾಗಲೇ ಒಂದಷ್ಟು ಭಾಗದ ಶೂಟಿಂಗ್‌ ಮುಗಿಸಿಕೊಂಡಿದೆ. ಇದೀಗ ಚಿತ್ರದಲ್ಲಿ ಬರುವ ಪ್ರಮುಖ ಸನ್ನಿವೇಶವೊಂದರ ಚಿತ್ರೀಕರಣದಲ್ಲಿ ನಿರತವಾಗಿದೆ. ಇದನ್ನೂ ಓದಿ: ಯಶ್ ಅಭಿಮಾನಿಗಳ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ‘45’ ಸಿನಿಮಾದ ಚಿತ್ರೀಕರಣ ಬೆಂಗಳೂರಿನ ವಿವಿಧೆಡೆ ನಡೆಯುತ್ತಿದೆ. ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಉಮಾ ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಹ್ಯಾಟ್ರಿಕ್​ ಹೀರೋ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ … Continue reading ಅರ್ಜುನ್​ ಜನ್ಯರ ’45’ ಚಿತ್ರದ ಸನ್ನಿವೇಶವೊಂದಕ್ಕೆ 418 ಕಲರ್ ಬಾಂಬ್‌ ಬಳಕೆ!