ಮದುವೆ ಊಟ ಸೇವಿಸಿ 43 ಮಂದಿ ಅಸ್ವಸ್ಥ: ವಾಂತಿ,ಭೇದಿಯಿಂದ ಆಸ್ಪತ್ರೆಗೆ ದಾಖಲು

ಮಧ್ಯಪ್ರದೇಶ: ಮದುವೆ ಊಟ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಆದರೆ ಇಲ್ಲೊಂದು ಮದುವೆ ಮನೆಯ ಊಟ ಸೇವಿಸಿ 43 ಮಂದಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರಕ್ಕೆ ಹೋಗಲು ದಾರಿ ತಪ್ಪಿ ಅಳುತ್ತ ನಿಂತಿದ್ದ ವಿದ್ಯಾರ್ಥಿನಿ: ಜೀರೋ ಟ್ರಾಫಿಕ್​​ನಲ್ಲಿ ಕರೆದೊಯ್ದ ಪೊಲೀಸ್ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನ್ಯೂ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಿವಾಹ ಕಾರ್ಯಕ್ರಮ ನಡೆಯಿತು. ಅಲ್ಲಿ ಹಣ್ಣಿನ ಕಸ್ಟರ್ಡ್ಸ್ ಸೇವಿಸಿದ ಬಳಿಕ 43 ಮಂದಿಗೆ ವಿಷಾಹಾರ … Continue reading ಮದುವೆ ಊಟ ಸೇವಿಸಿ 43 ಮಂದಿ ಅಸ್ವಸ್ಥ: ವಾಂತಿ,ಭೇದಿಯಿಂದ ಆಸ್ಪತ್ರೆಗೆ ದಾಖಲು