ಪಂಜಾಬ್​: 48 ಕೆ.ಜಿ ಮಾದಕ ವಸ್ತು ವಶ, ಮೂವರ ಬಂಧನ

ಚಂಡೀಗಢ: ಐದು ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಅಂತಾರಾಷ್ಟ್ರೀಯ ಮಾದಕವಸ್ತು ಕಳ್ಳಸಾಗಾಣೆಯ ಜಾಲ ಭೇದಿಸಿ ಸುಮಾರು 48 ಕೆ.ಜಿ ಹೆರಾಯಿನ್ ವಶಕ್ಕೆ ಪಡೆಯಲಾಗಿದೆ. ಈ ಜಾಲದಲ್ಲಿದ್ದ ಮೂವರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಿಂದ 6 ವರ್ಷ ನರೇಂದ್ರ ಮೋದಿ ಅನರ್ಹತೆ: ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್ ಈ ಮೂವರು ಆರೋಪಿಗಳಿಂದ 21 ಲಕ್ಷ ರೂಪಾಯಿ, ಮೂರು ಐಷಾರಾಮಿ ವಾಹನಗಳು, ನಗದು ಎಣಿಕೆ ಯಂತ್ರ ಕೂಡ ವಶಕ್ಕೆ ಪಡೆಯಲಾಗಿದೆ. ರಾಜ್ಯದಲ್ಲಿ ಈ ವರ್ಷ ವಶಪಡಿಸಿಕೊಳ್ಳಲಾದ … Continue reading ಪಂಜಾಬ್​: 48 ಕೆ.ಜಿ ಮಾದಕ ವಸ್ತು ವಶ, ಮೂವರ ಬಂಧನ