ಶಿಕ್ಷಕರ ಏಟಿಗೆ ಬಲಿಯಾದಳು ನಾಲ್ಕನೇ ತರಗತಿಯ ವಿದ್ಯಾರ್ಥಿನಿ!

ಬೆಂಗಳೂರು: ಮಕ್ಕಳ ತಪ್ಪಿಗೆ ಶಿಕ್ಷಕರು ಹೊಡೆದ ಪ್ರಕರಣಗಳು ಹಲವಾರಿವೆ. ಆದರೆ ಇಲ್ಲೊಬ್ಬರು ಶಿಕ್ಷಕರ ಹೊಡೆತಕ್ಕೆ ನಾಲ್ಕನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ರಾಜಧಾನಿ ಬೆಂಗಳೂರಿನಲ್ಲೇ ಇಂಥದ್ದೊಂದು ಪ್ರಕರಣ ಸಂಭವಿಸಿದೆ. ನಗರದ ಖಾಸಗಿ ಶಾಲೆಯೊಂದರಲ್ಲಿ ನಾಲ್ಕನೆಯ ತರಗಿಯಲ್ಲಿ ಅಭ್ಯಾಸ ಮಾಡುತ್ತಿದ್ದ ನಿಶಿತಾ ಸಾವಿಗೀಡಾದ ವಿದ್ಯಾರ್ಥಿನಿ. ಇಂದು ಮಧ್ಯಾಹ್ನ ಈ ಪ್ರಕರಣ ನಡೆದಿದೆ. ಶಿಕ್ಷಕರ ಹೊಡೆತಕ್ಕೆ ತರಗತಿಯಲ್ಲೇ ಎಚ್ಚರತಪ್ಪಿ ಬಿದ್ದ ವಿದ್ಯಾರ್ಥಿನಿ ಬಳಿಕ ಸಾವಿಗೀಡಾಗಿದ್ದಳು. ಮೊದಲಿಗೆ ವಿದ್ಯಾರ್ಥಿನಿ ನಿಶಿತಾಗೆ ಶಿಕ್ಷಕರು ಒಂದು ಏಟು ಹೊಡೆದಿದ್ದಾರೆ. ನಂತರ ಮತ್ತೆ ಹೊಡೆಯುವ‌ ವೇಳೆ … Continue reading ಶಿಕ್ಷಕರ ಏಟಿಗೆ ಬಲಿಯಾದಳು ನಾಲ್ಕನೇ ತರಗತಿಯ ವಿದ್ಯಾರ್ಥಿನಿ!