ಕೇಂದ್ರ ಕ್ರೀಡಾ ಸಚಿವರ ಮುಂದೆ ಪ್ರಮುಖ 5 ಬೇಡಿಕೆಗಳನ್ನಿಟ್ಟ ಪ್ರತಿಭಟನಾ ನಿರತ ಕುಸ್ತಿಪಟುಗಳು

ನವದೆಹಲಿ: ಇಂದು (ಜೂ. 7) ಕೇಂದ್ರ ಕ್ರೀಡಾ ಸಚಿವ ಅನುರಾಗ್​ ಠಾಕೂರ್​ ಅವರನ್ನು ಭೇಟಿ ಮಾಡಿ, ಭಾರತ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್​ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ಮಾತುಕತೆ ನಡೆಸಿರುವ ಪ್ರತಿಭಟನಾ ನಿರತ ಕುಸ್ತಿಪಟುಗಳು ಪ್ರಮುಖ ಐದು ಬೇಡಿಕೆಗಳನ್ನು ಸಚಿವರು ಮುಂದಿಟ್ಟಿದ್ದಾರೆ. ಬೇಡಿಕೆಗಳನ್ನು ಈಡೇರಿಸಿದರೆ ಪ್ರತಿಭಟನೆಯನ್ನು ಹಿಂಪಡೆಯುವುದಾಗಿ ಕುಸ್ತಿಪಟುಗಳು ಕ್ರೀಡಾ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆಂದು ತಿಳಿದುಬಂದಿದೆ. ಪ್ರಮುಖ ಕುಸ್ತಿಪಟುಗಳಿಗೆ ಸಚಿವ ಅನುರಾಗ್​ ಠಾಕೂರ್​ ಅವರು … Continue reading ಕೇಂದ್ರ ಕ್ರೀಡಾ ಸಚಿವರ ಮುಂದೆ ಪ್ರಮುಖ 5 ಬೇಡಿಕೆಗಳನ್ನಿಟ್ಟ ಪ್ರತಿಭಟನಾ ನಿರತ ಕುಸ್ತಿಪಟುಗಳು