ಪ್ಲಾಸ್ಟಿಕ್ ತ್ಯಾಜ್ಯ ತಿಂದ 5 ಹಸುಗಳು ಸಾವು

Latest News

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಮೇ 30ರ ವರೆಗೂ ಹರಿಯಲಿ ನೀರು: ಕರ್ನಾಟಕ ರೈತ ಹಿತರಕ್ಷಣಾ ವೇದಿಕೆ ಒತ್ತಾಯ

ಗಂಗಾವತಿ: ಎರಡನೇ ಬೆಳೆಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ಮೇ 30ರವರೆಗೂ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ...

ಕಾಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ

ಕಾರಟಗಿ: ತುಂಗಭದ್ರಾ ಜಲಾಶಯದಲ್ಲಿ 96 ಟಿಎಂಸಿ ಅಡಿ ನೀರಿದ್ದರೂ ಎರಡನೇ ಬೆಳೆಗೆ ನೀರು ಬಿಡಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ನಾಚಿಕೆಗಢು. ಏ.20ರ...

ಐತಿಹಾಸಿಕ ಪಿಂಕ್​ಬಾಲ್, ಅಹರ್ನಿಶಿ ಟೆಸ್ಟ್​ನಲ್ಲಿ 106 ಕ್ಕೆ ಆಲ್​ ಔಟ್​ ಆದ ಬಾಂಗ್ಲಾ ಹುಲಿಗಳು: ಪ್ರಭುತ್ವ ಮೆರೆದ ಭಾರತದ ವೇಗಿಗಳು

ಕೋಲ್ಕತ: ಬಾಂಗ್ಲಾದೇಶದ ವಿರುದ್ಧ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಮೊದಲ ಅಹರ್ನಿಶಿ ಟೆಸ್ಟ್​ ಕ್ರಿಕೆಟ್​​ ಪಂದ್ಯದ ಮೊದಲದಿನ ಭಾರತ ಕ್ರಿಕೆಟ್​ ತಂಡ ಪ್ರಭುತ್ವ ಮೆರೆದಿದೆ....

< ದನದ ಹೊಟ್ಟೆಯಲ್ಲಿ 10 ಕೆ.ಜಿ. ತ್ಯಾಜ್ಯ ಪತ್ತೆ>

ಕುಂದಾಪುರ: ಶಿರೂರು ಸಮೀಪದ ನೀರ‌್ಗದ್ದೆಯಲ್ಲಿ ಒಂದು ವಾರದಲ್ಲಿ ಐದಕ್ಕೂ ಮಿಕ್ಕ ಹಸುಗಳು ಮರಣ ಹೊಂದಿದ್ದು, ಎರಡು ಹಸುಗಳ ಗಂಭೀರ ಸ್ಥಿತಿಯಲ್ಲಿವೆ.

ಬೈಂದೂರು ಸಮೀಪ ಹೇನ್ಬೇರು ಹಾಗೂ ಅರೆಹೊಳೆಯಲ್ಲಿ ತ್ಯಾಜ್ಯ ತಿಂದು ಹಸುಗಳ ಸಾವು ನೆನಪು ಹಸಿಯಾಗಿರುವಾಗಲೇ ಮತ್ತೆ ಸರಣಿ ಸಾವು ಆರಂಭವಾಗಿದೆ. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಹಳೇ ಶೂಗಳು, ಟ್ಯೂಬ್‌ಲೈಟ್, ಗ್ಲಾಸ್ ಪೀಸ್ ಮತ್ತಿತರ ತ್ಯಾಜ್ಯಗಳನ್ನು ಎಸೆಯಲಾಗುತ್ತಿದ್ದು, ಇದನ್ನು ತಿಂದ ಜಾನುವಾರುಗಳು ಸಾವಿಗೀಡಾಗುತ್ತಿವೆ.

ತ್ಯಾಜ್ಯ ಬೀಳುತ್ತಿರುವ ಪರಿಸರದ ಮನೆಯೊಂದರ ಜೆರ್ಸಿ ಹಸು ಮೃತಪಟ್ಟಾಗ ಪರಿಸರದ ಜನ ಅಷ್ಟೊಂದು ತಲೆ ಕೆಡಿಸಿಕೊಳ್ಳಲಿಲ್ಲ. ಪರಿಸರದ ಕೃಷಿಕರೊಬ್ಬರ ಮನೆಯ ಮೂರು ಹಸುಗಳು ಮೃತಪಟ್ಟಿದ್ದರಿಂದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಹಸುವಿನ ಹೊಟ್ಟೆಯಲ್ಲಿ 10 ಕೆ.ಜಿ.ಯಷ್ಟು ಪ್ಲಾಸ್ಟಿಕ್ ತ್ಯಾಜ್ಯ ಸಿಕ್ಕಿದ್ದು, ಸಾವಿಗೆ ಪ್ಲಾಸ್ಟಿಕ್ ಕಾರಣ ಎಂದು ಪಶು ವೈದ್ಯರು ತಿಳಿಸಿದ್ದಾರೆ.

ತ್ಯಾಜ್ಯ ಎಸೆದವರು ಮತ್ತು ಇಲಾಖೆ ಹಸು ಕಳೆದುಕೊಂಡವರಿಗೆ ಪರಿಹಾರ ನೀಡಬೇಕು ಎಂದು ವಿಹಿಂಪ ಬೈಂದೂರು ತಾಲೂಕು ಅಧ್ಯಕ್ಷ ಶ್ರೀಧರ ಬಿಜೂರು ಒತ್ತಾಯಿಸಿದ್ದಾರೆ.

 ತ್ಯಾಜ್ಯ ಕಂಟಕ: ಬೈಂದೂರು ಸಮೀಪದ ಹೇನ್ಬೇರು ಪರಿಸರದಲ್ಲಿ ಮೂರು ವರ್ಷ ಹಿಂದೆ 65ಕ್ಕೂ ಹೆಚ್ಚು ಹಸುಗಳು ತ್ಯಾಜ್ಯಕ್ಕೆ ಬಲಿಯಾದರೆ, ಮರುವರ್ಷ ಐದು ಹಸುಗಳು ಸತ್ತಿದ್ದವು. ಅದಕ್ಕೆ ವತ್ತಿನೆಣೆ ಪರಿಸರದಲ್ಲಿ ಕೋಳಿ ಇನ್ನಿತರ ತ್ಯಾಜ್ಯ ಕಾರಣ ಎಂದು ದೃಢಪಟ್ಟಿತ್ತು. ಅರೆಹೊಳೆ ಬಳಿ ಜಾನುವಾರುಗಳ ಸಾವಿಗೆ ತ್ಯಾಜ್ಯವೇ ಕಾರಣ ಎಂದು ಪಶು ಚಿಕಿತ್ಸಕರು ಹೇಳಿದ್ದನ್ನು ಸ್ಮರಿಸಬಹುದು.

ನಮ್ಮ ಹಟ್ಟಿಯಲ್ಲಿದ್ದ ಎರಡು ಹಸುಗಳು ಅನಾರೋಗ್ಯಕ್ಕೀಡಾದಾಗ ಪಶು ಚಿಕಿತ್ಸಕರು ಚಿಕಿತ್ಸೆ ನೀಡಿದರೂ ಮೂರು ಹಸುಗಳು ಮೃತಪಟ್ಟಿವೆ. ಮತ್ತೆರಡು ಅನಾರೋಗ್ಯದಲ್ಲಿದೆ. ಪಶು ವೈದ್ಯರ ಮೂಲಕ ಸತ್ತ ಹಸುಗಳ ಮರಣೋತ್ತರ ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಅಗಾಧ ಪ್ರಮಾಣದ ಪ್ಲಾಸ್ಟಿಕ್ ಸಿಕ್ಕಿದ್ದು, ಪ್ಲಾಸ್ಟಿಕ್ ತಿಂದಿರುವುದೇ ಸಾವಿಗೆ ಕಾರಣ ಎಂದು ತಿಳಿಸಿದ್ದಾರೆ.
ಜೋಸೆಫ್, ಕೃಷಿಕ, ನೀರ‌್ಗದ್ದೆ, ಕೊಡ್ಲುಹಿತ್ಲು

ನೀರ‌್ಗದ್ದೆಯಲ್ಲಿ ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದು, 5ರಿಂದ 10 ಕೆ.ಜಿ. ಪ್ಲಾಸ್ಟಿಕ್ ಸಿಕ್ಕಿದೆ. ಹಸುವಿನ ಹೊಟ್ಟೆ ಉಬ್ಬರಿಸುವುದು ಹಾಗೂ ಮೇಕೆ ಕಡೆಯದೆ ಇದ್ದರೆ ವೈದ್ಯರಿಗೆ ತೋರಿಸಬೇಕು. ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಇದ್ದರೆ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆಯುವುದೇ ಪರಿಹಾರ.
ಶಂಕರ ಶೆಟ್ಟಿ, ಸಹಾಯಕ ನಿರ್ದೇಶಕ ಪಶು ಚಿಕಿತ್ಸಾಲಯ, ಬೈಂದೂರು

- Advertisement -

Stay connected

278,668FansLike
576FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...