ಭೀಕರ ರಸ್ತೆ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ

ಭೋಪಾಲ್: ವೇಗವಾಗಿ ಬಂದ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಚಿತ್ರಕೂಟದಲ್ಲಿ ನಡೆದಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಚಕ್ರಪಾಣಿ ತ್ರಿಪಾಠಿ, ಚಿತ್ರಕೂಟ ರೈಲು ನಿಲ್ದಾಣದಿಂದ ರಾಮಘಾಟ್ ಕಡೆಗೆ ಆಟೋ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, ಆಟೋಗೆ ಡಿಕ್ಕಿ ಹೊಡೆದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ನಡೆದ ವೇಳೆ … Continue reading ಭೀಕರ ರಸ್ತೆ ಅಪಘಾತ; ಐವರ ಸಾವು, ಹಲವರ ಸ್ಥಿತಿ ಗಂಭೀರ