ನಿಯಂತ್ರಣ ತಪ್ಪಿ ಟೀ ಅಂಗಡಿಗೆ ಲಾರಿ ಡಿಕ್ಕಿ; 5 ಮಂದಿ ದುರ್ಮರಣ

ಚೆನ್ನೈ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಟೀ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿದ ಪುದುಕೊಟ್ಟೈನಲ್ಲಿ ನಡೆದಿದೆ. ತಿರುಚ್ಚಿ – ರಾಮೇಶ್ವರಂ ಹೆದ್ದಾರಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ 19 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಪುದುಕೊಟ್ಟೈನ ತಿರುಚ್ಚಿ – ರಾಮೇಶ್ವರಂ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ … Continue reading ನಿಯಂತ್ರಣ ತಪ್ಪಿ ಟೀ ಅಂಗಡಿಗೆ ಲಾರಿ ಡಿಕ್ಕಿ; 5 ಮಂದಿ ದುರ್ಮರಣ