ಪಾಕ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಇಬ್ಬರು ಮೃತ್ಯು- ಜಪಾನ್ ಪ್ರಜೆಗಳು ಪಾರು

ಕರಾಚಿ: ಜಪಾನ್ ಪ್ರಜೆಗಳಿದ್ದ ವಾಹನಗಳ ಮೇಲೆ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ಶುಕ್ರವಾರ ಸಂಭವಿಸಿದೆ. ಇದನ್ನೂ ಓದಿ: ನಾಲ್ಕು ವರ್ಷದ ಪುತ್ರಿಗೆ ಕನ್ಯಾಪೂಜೆ ನೆರವೇರಿಸಿದ ಶಿಲ್ಪಾಶೆಟ್ಟಿ! ಕಾರಣ ಹೀಗಿದೆ ನೋಡಿ.. ಉಗ್ರರ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದು, ವಾಹನದಲ್ಲಿದ್ದ ಎಲ್ಲಾ ಐವರು ಜಪಾನ್ ನಾಗರಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸರು ನಡೆಸಿದ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಆತ್ಮಹತ್ಯಾ ಬಾಂಬರ್ ಮತ್ತು ಒಬ್ಬ ಭಯೋತ್ಪಾದಕ ಹತ್ಯೆಯಾಗಿದ್ದಾನೆ ಎಂದು ತಿಳಿದುಬಂದಿದೆ. ಭಯೋತ್ಪಾದಕರಿಂದ 6 ಹ್ಯಾಂಡ್ ಗ್ರೆನೇಡ್ ಗಳು, … Continue reading ಪಾಕ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಇಬ್ಬರು ಮೃತ್ಯು- ಜಪಾನ್ ಪ್ರಜೆಗಳು ಪಾರು