ಆಟೋಗೆ ಗುದ್ದಿದ ಕಂಟೇನರ್​ ಲಾರಿ; 5 ಮಂದಿ ಮೃತ್ಯು

ಲಖನೌ: ಲಾರಿ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆ ಸೇರಿದಂತೆ ಐವರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಶೋಧ ನಡೆಸುತ್ತಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ಮಧ್ಯಾಹ್ನ 3.00 ರಿಂದ 4.00 ರ ನಡುವೆ ದುರ್ಘಟನೆ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತವಾಗಿದೆ ಎಂದು ಪೊಲೀಸ್​ ಅಧಿಕಾರಿಗಳು … Continue reading ಆಟೋಗೆ ಗುದ್ದಿದ ಕಂಟೇನರ್​ ಲಾರಿ; 5 ಮಂದಿ ಮೃತ್ಯು