ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಪ್ರಯಾಣಿಕ ಅರೆಸ್ಟ್​: KSRTC ಬಸ್​ನಲ್ಲಿ ಘಟನೆ

ತಿರುವನಂತಪುರಂ: ಕೆಎಸ್​ಆರ್​ಟಿಸಿ ಬಸ್​ನಲ್ಲಿ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ಕೇರಳದ ಕರಮಾನಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಜಯನ್​ ಎಂದು ಗುರುತಿಸಲಾಗಿದೆ. ಈತ ಕರಮಾನದ ಚುಲ್ಲಮುಕ್ಕುವಿನ ಮುಂಡಪ್ಲವಿಲ ವೀಟಿಲ ಮೂಲದ ನಿವಾಸಿ. ಇದನ್ನೂ ಓದಿ: ಧ್ರುವನಾರಾಯಣ ಪತ್ನಿ ವೀಣಾ ವಿಧಿವಶ: ತಂದೆ ಬೆನ್ನಲ್ಲೇ ತಾಯಿಯನ್ನೂ ಕಳೆದುಕೊಂಡ ದರ್ಶನ್​ ನೆಮ್ಮಮ್​ ಬಸ್​ ನಿಲ್ದಾಣನಿಂದ ಬಸ್ಸನ್ನೇರಿದ ಹುಡುಗಿಗೆ ಜಯನ್​ ತನ್ನ ಗುಪ್ತಾಂಗ ಪ್ರದರ್ಶಿಸಿದ್ದ. ತನ್ನ ಪಕ್ಕದ ಸೀಟಿನಲ್ಲಿ ಕುಳಿತಿರುವಾಗಲೇ ಆರೋಪಿ ಈ ಕೃತ್ಯ ಎಸಗಿದ್ದಾನೆ. … Continue reading ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಗುಪ್ತಾಂಗ ಪ್ರದರ್ಶಿಸಿದ ಪ್ರಯಾಣಿಕ ಅರೆಸ್ಟ್​: KSRTC ಬಸ್​ನಲ್ಲಿ ಘಟನೆ