ಪಂಜಾಬ್​: ತಾಯಿಯನ್ನು ಅರೆಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದ ಸೊಸೆಯ ಕುಟುಂಬಸ್ಥರು

ತರನ್​ ತಾರನ್​ (ಪಂಜಾಬ್): 55 ವರ್ಷದ ಮಹಿಳೆಯೊಬ್ಬರನ್ನು ಮನಬಂದಂತೆ ಹಲ್ಲೆ ನಡೆಸಿ ಅರೆಬೆತ್ತಲೆಯಾಗಿ ನಡು ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಪಂಜಾಬ್​ನ ವಲ್ಟೋಹ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಆ್ಯಂಕರ್ ಅನುಶ್ರೀ! ಏನಿದೆ ಪೋಸ್ಟ್​ನಲ್ಲಿ ?  ಮಾರ್ಚ್ 31 ರಂದು ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮಗನ ಅಳಿಯಂದಿರು … Continue reading ಪಂಜಾಬ್​: ತಾಯಿಯನ್ನು ಅರೆಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದ ಸೊಸೆಯ ಕುಟುಂಬಸ್ಥರು