5980 ಡೇಟಾ ಎಂಟ್ರಿ ಅಪರೇಟರ್ ನೇಮಕಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು: ಪ್ರತಿ ಗ್ರಾ.ಪಂ.ಗೆ ಒಂದರಂತೆ ಸುಮಾರು 5980 ಡೇಟಾ ಎಂಟ್ರಿ ಅಪರೇಟರ್ ನೇರ ನೇಮಕಕ್ಕೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ನೇರ ನೇಮಕಾತಿ ಮೂಲಕ ಈ ಹುದ್ದೆಗೆ ನೇಮಕ ಮಾಡಲು ಎರಡು ತಿಂಗಳ ಹಿಂದೆ ಆದೇಶಿಸಲಾಗಿತ್ತು. ಆದರೆ, ಈ ನೇಮಕ ಆದೇಶ ಅವೈಜ್ಞಾನಿಕವಾಗಿತ್ತು. ಈ ಕುರಿತು ‘ವಿಜಯವಾಣಿ ’ಡಿ.25 ರಂದು ವಿಶೇಷ ವರದಿ ಪ್ರಕಟಿಸಿತ್ತು. ನೇಮಕ ಮಾಡಿಕೊಳ್ಳಲು ಉದ್ದೇಶಿಸಿರುವ ಡೇಟಾ ಎಂಟ್ರಿ ಅಪರೇಟರ್‌ಗಳಿಗೆ ವೇತನ ಪಾವತಿಸಲು ಗ್ರಾಮ ಪಂಚಾಯಿತಿಗಳಲ್ಲಿ ಆರ್ಥಿಕ ಭದ್ರತೆಯನ್ನು ಸ್ಪಷ್ಟಪಡಿಸಿರಲಿಲ್ಲ. ಅಲ್ಲದೆ, ಹಾಲಿ ಸೇವೆ … Continue reading 5980 ಡೇಟಾ ಎಂಟ್ರಿ ಅಪರೇಟರ್ ನೇಮಕಕ್ಕೆ ತಾತ್ಕಾಲಿಕ ತಡೆ