ಶಿಕ್ಷಕರ ದಿನಾಚರಣೆಯ ಮರುದಿನವೇ ಶಾಲೆ ಶುರು; 6, 7, 8ರ ಭೌತಿಕ ತರಗತಿ ಆರಂಭಕ್ಕೆ ಅಸ್ತು

ಬೆಂಗಳೂರು: ಬಹಳ ದಿನಗಳಿಂದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಕುತೂಹಲದಿಂದ ಕಾಯುತ್ತಿದ್ದ ನಿರ್ಧಾರವೊಂದು ಪ್ರಕಟಗೊಂಡಿದ್ದು, ಶಾಲೆಗಳ ಭೌತಿಕ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧ್ಯಕ್ಷತೆಯಲ್ಲಿ ನಡೆದ ಕರೊನಾ ಉನ್ನತಮಟ್ಟದ ಸಭೆ ಬಳಿಕ ಸಚಿವ ಆರ್. ಅಶೋಕ್ ಈ ವಿಷಯ ತಿಳಿಸಿದ್ದಾರೆ. ಶಿಕ್ಷಕರ ದಿನಾಚರಣೆಯ ಮರುದಿನವೇ ಅಂದರೆ ಸೆಪ್ಟೆಂಬರ್ 6ರಂದು 6, 7, 8ನೇ ಇಯತ್ತೆಯ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಅಸ್ತು ಎಂದಿದೆ. ಆದರೆ ವಾರದಲ್ಲಿ ಐದು ದಿನ, ದಿನ ಬಿಟ್ಟು … Continue reading ಶಿಕ್ಷಕರ ದಿನಾಚರಣೆಯ ಮರುದಿನವೇ ಶಾಲೆ ಶುರು; 6, 7, 8ರ ಭೌತಿಕ ತರಗತಿ ಆರಂಭಕ್ಕೆ ಅಸ್ತು