18.5 C
Bangalore
Thursday, December 12, 2019

ಕಮರಿಗೆ ಉರುಳಿದ ಶಾಲಾ ಬಸ್‌: ಆರು ಮಕ್ಕಳು ಸೇರಿ ಚಾಲಕ ಸಾವು

Latest News

ಶ್ರೇಷ್ಠ ನ್ಯಾಯಾಂಗ ವ್ಯವಸ್ಥೆ ನಮ್ಮದು

ನರಗುಂದ: ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಪರಿಣಾಮಕಾರಿ, ಪ್ರಮುಖ ಪಾತ್ರ ವಹಿಸುತ್ತದೆ. ಇಡೀ ವಿಶ್ವದಲ್ಲಿಯೇ ಭಾರತೀಯ ನ್ಯಾಯಾಂಗ ವ್ಯವಸ್ಥೆಯು ಶ್ರೇಷ್ಠ...

ಸಿಎಬಿ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

ಮೈಸೂರು: ಪೌರತ್ವ ತಿದ್ದುಪಡಿ ಮಸೂದೆ(ಸಿಎಬಿ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ವಿರೋಧಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ- ಕಮ್ಯೂನಿಸ್ಟ್(ಎಸ್‌ಯುಸಿಐ) ಕಾರ್ಯಕರ್ತರು ನಗರದ...

ಮಾರ್ಚ್ ಬಿಲ್ವಿದ್ದೇ ವಿರುದ್ಧ ಸಿಇಒ ಗರಂ

ಚಿತ್ರದುರ್ಗ: ಮಾರ್ಚ್‌ನಲ್ಲಿ ಯಾವುದೇ ಬಿಲ್ ಪಾಸು ಮಾಡಲ್ಲ್ಲವೆಂದು ಜಿಪಂ ಸಿಇಒ ಸಿ.ಸತ್ಯಭಾಮಾ ಹೇಳಿದರು. ಬುಧವಾರ ಜಿಪಂ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ...

ಒಡವೆ ಹರಾಜಿಗೆ ರೈತರ ಆಕ್ಷೇಪ

ಚಳ್ಳಕೆರೆ: ನಲವತ್ತು ರೈತರ ಒಡವೆಗಳ ಹರಾಜಿಗೆ ಮುಂದಾಗಿದ್ದ ತಾಲೂಕಿನ ಮೀರಸಾಬಿಹಳ್ಳಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಎದುರು ಬುಧವಾರ ರಾಜ್ಯ ರೈತ ಸಂಘದ ಕಾರ್ಯಕರ್ತರು...

16 ಗ್ರಾಮಗಳಲ್ಲಿ ಸ್ಮಶಾನ ಅಭಿವೃದ್ಧಿ ಅಭಿಯಾನ

ಮೈಸೂರು: ಮೈಸೂರು ತಾಲೂಕಿನಲ್ಲಿ ಒತ್ತುವರಿಯಾಗಿರುವ ಹಾಗೂ ಮೂಲ ಸೌಕರ್ಯವಿಲ್ಲದೆ ಪಾಳುಬಿದ್ದಿರುವ ಸ್ಮಶಾನಗಳನ್ನು ಅಭಿವೃದ್ಧಿಗೊಳಿಸಿ ಹದ್ದುಬಸ್ತಿನಲ್ಲಿಡುವ ಆಂದೋಲನಕ್ಕೆ ಜಯಪುರದಲ್ಲಿ ಬುಧವಾರ ಚಾಲನೆ ನೀಡಲಾಯಿತು. ತಾಲೂಕಿನ 16...

ಶಿಮ್ಲಾ: ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್‌ ಕಮರಿಗೆ ಬಿದ್ದ ಪರಿಣಾಮವಾಗಿ ಆರು ಜನ ಮಕ್ಕಳು ಸೇರಿದಂತೆ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದ ಸಿರ್‌ಮೌರ್‌ ಜಿಲ್ಲೆಯಲ್ಲಿ ಡಿಎವಿ ಪಬ್ಲಿಕ್‌ ಸ್ಕೂಲ್‌ಗೆ ಸೇರಿದ ಬಸ್‌ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಸ್ಕಿಡ್‌ ಆಗಿ ಕಮರಿಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಸುಮಾರು 12 ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳು ತಿಳಿಸಿರುವಂತೆ ನಜ್ಜು ಗುಜ್ಜಾಗಿರುವ ಬಸ್‌ನಿಂದ ರಕ್ಷಣಾ ಅಧಿಕಾರಿಗಳು ಮೃತದೇಹಗಳನ್ನು ಹೊರತೆಗೆಯಲು ಕಷ್ಟಪಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಬಸ್‌ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. (ಏಜೆನ್ಸೀಸ್)

Stay connected

278,749FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...