ಕಾಂಗ್ರೆಸ್​ಗೆ​ ಬಿಗ್​ ಶಾಕ್​​: ಹಿಮಾಚಲ ಪ್ರದೇಶದ 6 ಕಾಂಗ್ರೆಸ್, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ!

ನವದೆಹಲಿ: ಕಳೆದ ತಿಂಗಳು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್ ಬಂಡಾಯ ಹಾಗೂ ಮೂವರು ಪಕ್ಷೇತರ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ನಾಯಕನ ದ್ವಂದ್ವ ನಿಲುವು ಬಹಿರಂಗ! ನಿಜವಾದ ರಾಹುಲ್ ಗಾಂಧಿ ಯಾರು? ಸ್ಮೃತಿ ಇರಾನಿ ವಾಗ್ದಾಳಿ! ಸದನದಲ್ಲಿ ಉಪಸ್ಥಿತರಿರುವ ವಿಪ್ ಅನ್ನು ಧಿಕ್ಕರಿಸಿದ ಕಾರಣಕ್ಕಾಗಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿದ್ದು, ಕಟ್ ಮೋಷನ್ ಮತ್ತು ಬಜೆಟ್ ಸಮಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪರವಾಗಿ ಮತ … Continue reading ಕಾಂಗ್ರೆಸ್​ಗೆ​ ಬಿಗ್​ ಶಾಕ್​​: ಹಿಮಾಚಲ ಪ್ರದೇಶದ 6 ಕಾಂಗ್ರೆಸ್, 3 ಪಕ್ಷೇತರ ಶಾಸಕರು ಬಿಜೆಪಿಗೆ ಸೇರ್ಪಡೆ!