ಈ 6 ಕ್ರಿಕೆಟ್ ತಾರೆಯರು ಇಂಜಿನಿಯರ್ ಕೂಡ ಆಗಿದ್ದಾರೆ!

ಬೆಂಗಳೂರು: ಕ್ರಿಕೆಟ್ ಲೋಕದಲ್ಲಿ ಮಿಂಚಿರುವ ದಿಗ್ಗಜರಾದ ಸಚಿನ್ ತೆಂಡುಲ್ಕರ್, ಎಂಎಸ್ ಧೋನಿ, ವಿರಾಟ್ ಕೊಹ್ಲಿ ಉನ್ನತ ವಿದ್ಯಾಭ್ಯಾಸ ಪಡೆದವರಲ್ಲ. ಆದರೆ ಕೆಲ ಕ್ರಿಕೆಟಿಗರು ಶಿಕ್ಷಣ ಮತ್ತು ಕ್ರಿಕೆಟ್ ಎರಡರಲ್ಲೂ ಉನ್ನತ ಸಾಧನೆ ತೋರಿದ್ದಾರೆ. ಅದರಲ್ಲೂ ಕೆಲ ಕ್ರಿಕೆಟಿಗರು ಕ್ರೀಡೆಯ ಜತೆಜತೆಯಲ್ಲೇ ಉನ್ನತ ವ್ಯಾಸಂಗವನ್ನೂ ಮಾಡಿ ಇಂಜಿನಿಯರ್‌ಗಳಾಗಿದ್ದಾರೆ. ಹೆಮ್ಮೆಯ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಮಂಗಳವಾರ ಇಂಜಿನಿಯರ್ಸ್‌ ದಿನವನ್ನು ಸಂಭ್ರಮಿಸಲಾಗುತ್ತಿದ್ದು, ಕ್ರಿಕೆಟ್‌ನಲ್ಲೂ ಮಿಂಚಿದ 6 ಇಂಜಿನಿಯರ್‌ಗಳ ಸಂಕ್ಷಿಪ್ತ ಮೆಲುಕು ಇಲ್ಲಿದೆ. ಆರ್. ಅಶ್ವಿನ್ ಆಫ್​ … Continue reading ಈ 6 ಕ್ರಿಕೆಟ್ ತಾರೆಯರು ಇಂಜಿನಿಯರ್ ಕೂಡ ಆಗಿದ್ದಾರೆ!