ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಆರು ಮಂದಿ ಸಾವು, ಓರ್ವ ಚಿಂತಾಜನಕ

ಜೈಪುರ: ರಾಸಾಯನಿಕ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಮೃತಪಟ್ಟು ಓರ್ವ ಚಿಂತಾಜನಿಕವಾಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಜಿಲ್ಲೆಯ ಬಸ್ಸಿ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಂಕಿಯನ್ನು ನಂದಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜೈಪುರ ಜಿಲ್ಲಾಧಿಕಾರಿ ಪ್ರಕಾಶ್ ರಾಜ್‌ಪುರೋಹಿತ್‌, ಬಾಯ್ಲರ್​ ಸ್ಪೋಟದಿಂದಾಗಿ ದುರ್ಘಟನೆ ಸಂಭವಿಸಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ಬೆಂಕಿ ನಂದಿಸಲಾಗಿದೆ.  ಗಾಯಾಳುಗಳನ್ನು ಇಲ್ಲಿನ ಸವಾಯಿ ಮಾನ್‌ ಸಿಂಗ್‌ ಸರ್ಕಾರಿ (ಎಸ್‌ಎಂಎಸ್‌) ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು … Continue reading ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಆರು ಮಂದಿ ಸಾವು, ಓರ್ವ ಚಿಂತಾಜನಕ