21 C
Bangalore
Saturday, December 14, 2019

ಮತ್ತೆ ಅತೃಪ್ತರು ಚುರುಕು: ರಮೇಶ್ ಜಾರಕಿಹೊಳಿ ಜತೆ 6 ಶಾಸಕರು?

Latest News

ಸಮನ್ವಯತೆಯಿಂದ ಕೆಲಸ ಮಾಡಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯ

ಕೋಲಾರ: ಗ್ರಾಮಗಳಲ್ಲಿ ಕುಡಿಯುವ ನೀರು, ಚರಂಡಿ, ಬೀದಿದೀಪ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದು ಜಿಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಸೂಚಿಸಿದರು.ಜಿಪಂ...

ಟಿಡಿ ಇಂಜೆಕ್ಷನ್​ನಿಂದ ಮಾನಸಿಕ ಆಘಾತ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ಟೆಟಾನಸ್ ಡಿಫ್ತೀರಿಯಾ (ಟಿಡಿ) ವ್ಯಾಕ್ಸಿನ್ ಪಡೆದ ತಾಲೂಕಿನ ಹೆಬಸೂರು ಸರ್ಕಾರಿ ಬಾಲಕಿಯರ ಶಾಲೆಯ 28...

ರೈಲ್ವೆ ಮೂಲ ಸೌಕರ್ಯಕ್ಕೆ ಆದ್ಯತೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಪ್ರಯಾಣಿಕರ ಸುರಕ್ಷತೆ, ಮೂಲ ಸೌಕರ್ಯ, ಭದ್ರತೆಗೆ ಆದ್ಯತೆ ನೀಡಿದೆ ಎಂದು ಮಹಾಪ್ರಬಂಧಕ ಅಜಯಕುಮಾರ ಸಿಂಗ್ ಹೇಳಿದರು.

ಸಿಎಗಳ ಪಾತ್ರ ಪ್ರಮುಖ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ ದೇಶದ ಆರ್ಥಿಕ ವ್ಯವಸ್ಥೆ 5 ಟ್ರಿಲಿಯನ್ ಡಾಲರ್​ಗೆ ತಲುಪುವ ಪ್ರಧಾನಿ ಮೋದಿಯವರ ಕನಸು...

ಚಾಕಲೇಟ್ ಕೊಡುವ ಮುನ್ನ ಯೋಚಿಸಿ

ಹುಬ್ಬಳ್ಳಿ: ಮಕ್ಕಳು ಅಳುತ್ತಿದ್ದರೆ ಸಮಾಧಾನಪಡಿಸಲು ಚಾಕಲೇಟ್ ಕೊಡಿಸಲು ಕರೆದುಕೊಂಡು ಹೋಗುವುದು ಇಲ್ಲವೆ ಮಕ್ಕಳು ತಿನ್ನುತ್ತಾರೆ ಎಂದು ಚಾಕಲೇಟ್​ ತೆಗೆದುಕೊಂಡು ಹೋಗುವುದು ಸಾಮಾನ್ಯ…

ಬೆಂಗಳೂರು: ಕಾಂಗ್ರೆಸ್ ಅತೃಪ್ತರ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ಬುಧವಾರ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಠಳ್ಳಿ ಮೇ 23ರ ನಂತರ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬ ಬಗ್ಗೆ ರ್ಚಚಿಸಿದ್ದಾರೆ ಎನ್ನಲಾಗಿದೆ. ಮಂಗಳವಾರ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ರಮೇಶ್ ಜಾರಕಿಹೊಳಿ ಜತೆ ಚರ್ಚೆ ನಡೆಸಿದ್ದರು.

ಶಾಸಕರಾದ ಮಹೇಶ್, ಕುಮಠಳ್ಳಿ, ನಾಗೇಂದ್ರ ಮತ್ತಿತರರು ಪಕ್ಷ ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ ಅವರೆಲ್ಲ ರಮೇಶ್ ಜಾರಕಿಹೊಳಿ ಸಂಪರ್ಕದಲ್ಲಿ ಇದ್ದಾರೆಂದು ಹೇಳಲಾಗುತ್ತಿದೆ. ಆರು ಶಾಸಕರು ರಮೇಶ್ ಜತೆ ಮಾತುಕತೆ ಮಾಡಿದ್ದಾರೆನ್ನಲಾಗಿದೆ. ಹೆಚ್ಚಿನ ಸಂಖ್ಯಾಬಲ ಅಗತ್ಯವಿದ್ದರೆ ಅದನ್ನು ಬಿಜೆಪಿ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅತೃಪ್ತರ ಕಡೆಯಿಂದ ಸಂದೇಶ ಹೋಗಿದೆ ಎಂದು ತಿಳಿದುಬಂದಿದೆ. ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ತಾವೊಬ್ಬರೇ ರಾಜೀನಾಮೆ ಕೊಟ್ಟರೆ ಉಪಯೋಗವಿಲ್ಲ. ಇನ್ನೊಂದಿಗೆ ಇತತರರು ಚರ್ಚೆ ಮಾಡಿ ಒಟ್ಟಿಗೆ ರಾಜೀನಾಮೆ ಕೊಡುತ್ತೇನೆಂದು ಹೇಳಿಕೆ ನೀಡಿದ್ದರು. ಈ ಕಾರಣದಿಂದ ರಮೇಶ್ ಸಂಪರ್ಕದಲ್ಲಿ ಯಾವೆಲ್ಲ ಶಾಸಕರು ಇದ್ದಾರೆ ಎಂಬುದು ಕಾಂಗ್ರೆಸ್​ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

Stay connected

278,751FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....