ಜೆಎಸ್‌ಎಸ್‌ಗೆ ಕವಿವಿಯ 6 ರ‍್ಯಾಂಕ್

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿಶ್ವವಿದ್ಯಾಲಯದ 2023ನೇ ಸಾಲಿನ ಪರೀಕ್ಷೆಯಲ್ಲಿ ಇಲ್ಲಿನ ಜೆಎಸ್‌ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿಗಳು 6 ರ‍್ಯಾಂಕ್ ಪಡೆದಿದ್ದಾರೆ.
ಬಿ.ಕಾಂ ವಿದ್ಯಾರ್ಥಿಗಳಾದ ಸೃಷ್ಟಿ ದುಂಡಗೆ ಶೇ. 95.07 ಅಂಕದೊAದಿಗೆ ದ್ವಿತೀಯ ರ‍್ಯಾಂಕ್, ಅತಿಯಾ ಸಿರಖಾಜಿ ಶೇ. 94.84 ಅಂಕದೊAದಿಗೆ 6ನೇ ರ‍್ಯಾಂಕ್, ನಂದಿನಿ ಕುರಿ ಶೇ. 94.72 ಅಂಕದೊAದಿಗೆ 7ನೇ ರ‍್ಯಾಂಕ್, ವಾಣಿಶ್ರೀ ದಡ್ಡೇನವರ ಶೇ. 94.65 ಅಂಕದೊAದಿಗೆ 8ನೇ ರ‍್ಯಾಂಕ್ ಮತ್ತು ದುರಗೇಶ ಪ್ರಭು ಶೇ. 94.47 ಅಂಕದೊAದಿಗೆ 10ನೇ ರ‍್ಯಾಂಕ್ ಪಡೆದಿದ್ದಾರೆ. ಜೆಎಸ್‌ಎಸ್ ಬನಶಂಕರಿ ಕಲಾ, ವಾಣಿಜ್ಯ ಹಾಗೂ ಎಸ್.ಕೆ. ಗುಬ್ಬಿ ವಿಜ್ಞಾನ ಪದವಿ ಕಾಲೇಜಿನ ಪದ್ಮಿನಿ ಅಳಗವಾಡಿ ಶೇ. 94.93 ಅಂಕದೊAದಿಗೆ 4ನೇ ರ‍್ಯಾಂಕ್ ಪಡೆದಿದ್ದಾಳೆ.
ಸಾಧಕ ವಿದ್ಯಾರ್ಥಿಗಳನ್ನು ಜೆಎಸ್‌ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ್, ಪ್ರಾಚಾರ್ಯ ಡಾ. ನಾಗಚಂದ್ರ ಅಭಿನಂದಿಸಿದ್ದಾರೆ.

TAGGED:
Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…