ನಾಳೆ ಆರು ತುಳು ಕೃತಿಗಳ ಬಿಡುಗಡೆ

ಮಂಗಳೂರು: ತುಲುವೆರೆ ಕಲ ಸಂಘಟನೆ ವತಿಯಿಂದ ‘ತುಲುವೆರೆ ಕಲ ವರ್ಸೊಚ್ಚಯ’ ಅಂಗವಾಗಿ ಆರು ತುಳು ಕೃತಿಗಳ ಬಿಡುಗಡೆ ಮೇ 1ರಂದು ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ನಡೆಯಲಿದೆ. ಸಂಘಟನೆ ಸದಸ್ಯರ ಕವನ, ಬರಹ ಸಂಗ್ರಹ ‘ಬೊಲ್ಲಿದಾರಗೆ’, ‘ಉದಿಪು’, ‘ಉಪ್ಪರಿಗೆ’, ‘ತುಡರ್’, ‘ಕೇಪುಲ’, ‘ಪುಂಡಿಕಾಣಿಕೆ’ ಕೃತಿಗಳನ್ನು ವಿಜಯಲಕ್ಷ್ಮೀ ಕಟೀಲ್, ಡಾ.ಮೀನಾಕ್ಷಿ ರಾಮಚಂದ್ರ, ರಾಜಶ್ರೀ ಟಿ.ರೈ ಪೆರ್ಲ, ವೀಣಾ ಟಿ.ಶೆಟ್ಟಿ, ರಘು ಇಡ್ಕಿದು, ಅಕ್ಷಯಾ ಆರ್.ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ. ಶಾರದಾ ವಿದ್ಯಾಲಯ ಪ್ರಾಂಶುಪಾಲ ದಯಾನಂದ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತುಲುವೆರೆ ಕಲ ಅಧ್ಯಕ್ಷೆ … Continue reading ನಾಳೆ ಆರು ತುಳು ಕೃತಿಗಳ ಬಿಡುಗಡೆ