6ರ ಪೋರ ಆ್ಯಂಬುಲೆನ್ಸ್​ ಸಿಗದೇ ತಳ್ಳುಗಾಡಿಯಲ್ಲಿ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ; ಜಿಲ್ಲಾಧಿಕಾರಿ ಹೇಳಿದ್ದಿಷ್ಟು…

ಮಧ್ಯಪ್ರದೇಶ: ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ ಅನಾರೋಗ್ಯ ಉಂಟಾಗಿದ್ದು ತುರ್ತಾಗಿ ಆಸ್ಪತ್ರೆಗೆ ದಾಖಲಿಸಬೇಕಾಗಿತ್ತು. ಆದರೆ ಸಮಯಕ್ಕೆ ಸರಿಯಾಗಿ ಆ್ಯಂಬುಲೆನ್ಸ್​ ಬರದ ಕಾರಣ ಪತ್ನಿ ಹಾಗೂ 6 ವರ್ಷದ ಮಗ ತಳ್ಳುಗಾಡಿಯಲ್ಲಿ ವ್ಯಕ್ತಿಯನ್ನು ಮಲಗಿಸಿ ಆಸ್ಪತ್ರೆಗೆ ಸಾಗಿಸಿದ್ದಾರೆ. ವಿಡಿಯೋದಲ್ಲಿ ಮಗು ಶರ್ಟ್ ಮತ್ತು ನೀಲಿ ಜೀನ್ಸ್ ಧರಿಸಿ ತನಕ ತಳ್ಳುಗಾಡಿಯ ದಿಕ್ಕನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಗಾಡಿಯ ಇನ್ನೊಂದು ತುದಿಯಲ್ಲಿ ಹುಡುಗನ ತಾಯಿ ಗಾಡಿಯನ್ನು ಎಳೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಸಿಂಗ್ರೌಲಿಯಲ್ಲಿ ಈ ಘಟನೆ ವರದಿಯಾಗಿದ್ದು ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ … Continue reading 6ರ ಪೋರ ಆ್ಯಂಬುಲೆನ್ಸ್​ ಸಿಗದೇ ತಳ್ಳುಗಾಡಿಯಲ್ಲಿ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ; ಜಿಲ್ಲಾಧಿಕಾರಿ ಹೇಳಿದ್ದಿಷ್ಟು…