ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ 60 ವರ್ಷದ ವ್ಯಕ್ತಿ ಅರೆಸ್ಟ್​​!

ನವದೆಹಲಿ: ಭಾರತ್ ಜೋಡೋ ಯಾತ್ರೆ’ ಮಧ್ಯಪ್ರದೇಶವನ್ನು ಪ್ರವೇಶಿಸುವ ಮುನ್ನರಾಹುಲ್ ಗಾಂಧಿಗೆ ಪತ್ರ ಬರೆಯುವ ಮೂಲಕ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ 60 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಹುಲ್ ಗಾಂಧಿಗೆ ‘ಭಾರತ್ ಜೋಡೋ ಯಾತ್ರೆ’ ಇಂದೋರ್ ಪ್ರವೇಶಿಸುತ್ತಿದ್ದಂತೆ ಮುನ್ನರಾಹುಲ್ ಮೇಲೆ ಬಾಂಬ್ ಹಾಕುವುದಾಗಿ ಪತ್ರವನ್ನು ರವಾನಿಸಿ ಬೆದರಿಕೆವೊಡ್ಡಿದ್ದ. ಈ ಬೆದರಿಕೆ ಪತ್ರವೂ ಇಂದೂರ್‌ ನಗರದ ಸಿಹಿತಿಂಡಿ ಅಂಗಡಿಯ ಮುಂದೆ ಪತ್ತೆಯಾಗಿತ್ತು. ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಘಟನೆಯ ಬಗ್ಗೆ ತನಿಖೆ ಆರಂಭಿಸಿದ್ದರು. ಇದನ್ನೂ ಓದಿ: … Continue reading ರಾಹುಲ್ ಗಾಂಧಿಗೆ ಜೀವ ಬೆದರಿಕೆ ಹಾಕಿದ 60 ವರ್ಷದ ವ್ಯಕ್ತಿ ಅರೆಸ್ಟ್​​!