ಕೆಎಸ್ಆರ್​ಟಿಸಿಗೆ 60 ವರ್ಷ ಪೂರೈಸಿದ ಸಂಭ್ರಮ: ರಾಜಧಾನಿಯಲ್ಲಿ ಅದ್ಧೂರಿ ಆಚರಣೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್​ಟಿಸಿ)ಗೆ 60 ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕೆಎಸ್​ಆರ್​ಟಿಸಿ 60 ವಸಂತಗಳ ಅಂಚೆ ಲಕೋಟೆ ಬಿಡುಗಡೆ ಮಾಡಲಾಯಿತು. ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಅಪಘಾತರಹಿತವಾಗಿ ಸೇವೆ ಸಲ್ಲಿಸಿರುವ ಚಾಲಕರಿಗೆ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪ್ರದಾನಿಸಲಾಯಿತು. ಕೆಂಪೇಗೌಡ ಬಸ್ ನಿಲ್ದಾಣಕ್ಕೆ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಕೆಎಸ್ಆರ್ಟಿಸಿ ಸಿಬ್ಬಂದಿ, ಕುಟುಂಬದವರು, ಮಕ್ಕಳಿಗೆ ಉಚಿತ ವಿದ್ಯಾ ಕಲಿಕೆ … Continue reading ಕೆಎಸ್ಆರ್​ಟಿಸಿಗೆ 60 ವರ್ಷ ಪೂರೈಸಿದ ಸಂಭ್ರಮ: ರಾಜಧಾನಿಯಲ್ಲಿ ಅದ್ಧೂರಿ ಆಚರಣೆ