ಮಂದಿರಕ್ಕೆ ಮಹಾದೇಣಿಗೆ: ಇಪ್ಪತ್ತೇ ದಿನದಲ್ಲಿ ಹರಿದು ಬಂತು 600 ಕೋಟಿ ರೂಪಾಯಿ!

ಅಯೋಧ್ಯೆಯಲ್ಲಿ ನಿರ್ವಣಗೊಳ್ಳುತ್ತಿರುವ ಭವ್ಯ ರಾಮಮಂದಿರಕ್ಕೆ ದೇಣಿಗೆಯ ಮಹಾಪೂರವೇ ಹರಿದು ಬರುತ್ತಿದೆ. ನಿಧಿ ಸಮರ್ಪಣ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗುತ್ತಿದೆ. ಕರ್ನಾಟಕದಲ್ಲಿ ಈ ಮೊತ್ತ 80 ಕೋಟಿ ರೂ. ದಾಟಿದೆ. ಪಕ್ಷ, ಧರ್ವತೀತವಾಗಿ ಜನರು ನಾಮುಂದು ತಾಮುಂದು ಎಂಬಂತೆ ರಾಮ ದೇಗುಲಕ್ಕೆ ಕಾಣಿಕೆ ಸಲ್ಲಿಸುತ್ತಿದ್ದಾರೆ. ನವದೆಹಲಿ: ಅಯೋಧ್ಯೆ ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಅಭಿಯಾನ ಆರಂಭವಾದ 20 ದಿನಗಳಲ್ಲಿ 600 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ. ಇದು ಮಂದಿರ ನಿರ್ವಣಕ್ಕೆ ಅಂದಾಜಿಸಿರುವ 1,100 ಕೋಟಿ ರೂಪಾಯಿಯಲ್ಲಿ ಅರ್ಧಕ್ಕಿಂತ ಹೆಚ್ಚು ಮೊತ್ತ. … Continue reading ಮಂದಿರಕ್ಕೆ ಮಹಾದೇಣಿಗೆ: ಇಪ್ಪತ್ತೇ ದಿನದಲ್ಲಿ ಹರಿದು ಬಂತು 600 ಕೋಟಿ ರೂಪಾಯಿ!