ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ

ಬೆಂಗಳೂರು: ರಾಜಧಾನಿ ಅಥವಾ ಸುತ್ತಮುತ್ತ ನಿಮ್ಮ ಖಾಲಿ ಜಾಗ ಇದ್ದು ದೀರ್ಘ ಸಮಯದಿಂದ ಆ ಕಡೆ ಹೋಗಿರದಿದ್ದರೆ ಒಮ್ಮೆ ನೋಡಿಕೊಂಡು ಬನ್ನಿ. ಏಕೆಂದರೆ ವಾರಸುದಾರರು ಸುಳಿಯದ ಖಾಲಿ ಜಾಗಗಳನ್ನು ಗುರುತಿಸಿ ಅವುಗಳನ್ನು ಕಬಳಿಸುವ ಭೂಗಳ್ಳರ ಜಾಲವೊಂದಿದೆ. ಹೀಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಭೂಗಳ್ಳರ ಜಾಲವೊಂದನ್ನು ಸಿಐಡಿ ಪೊಲೀಸರು ಭೇದಿಸಿದ್ದಾರೆ. ಕಂಪನಿಯೊಂದರ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣವನ್ನು ಭೇದಿಸಿರುವ ಸಿಐಡಿ ಪೊಲೀಸರು, ಭೂಗಳ್ಳರ ಜತೆ ಕೈಜೋಡಿಸಿದ್ದ ನಾಲ್ವರು ವಕೀಲರನ್ನೂ ಬಂಧಿಸಿದ್ದಾರೆ. ಯಶವಂತಪುರ ಸಮೀಪದ ಷಾ ಹರೀಲಾಲ್ … Continue reading ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ