VIDEO | ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪೂರೈಸಿದ ವಿಶ್ವದ ಮೊದಲ ವೇಗಿ ಜೇಮ್ಸ್​ ಆಂಡರ್‌ಸನ್

ಸೌಥಾಂಪ್ಟನ್: ಇಂಗ್ಲೆಂಡ್ ತಂಡದ ಅನುಭವಿ ವೇಗಿ ಜೇಮ್ಸ್ ಆಂಡರ್‌ಸನ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 600 ವಿಕೆಟ್ ಕಬಳಿಸಿದ ವಿಶ್ವದ ಮೊಟ್ಟಮೊದಲ ವೇಗದ ಬೌಲರ್ ಮತ್ತು ಒಟ್ಟಾರೆ 4ನೇ ಬೌಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ. 38 ವರ್ಷದ ಜೇಮ್ಸ್ ಆಂಡರ್‌ಸನ್ ರೋಸ್‌ಬೌಲ್‌ನಲ್ಲಿ ನಡೆಯುತ್ತಿರುವ ಪ್ರವಾಸಿ ಪಾಕಿಸ್ತಾನ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಅಂತಿಮ ದಿನದಾಟದ ಅಂತಿಮ ಅವಧಿಯಲ್ಲಿ ಎದುರಾಳಿ ನಾಯಕ ಅಜರ್ ಅಲಿ (31) ವಿಕೆಟ್ ಕಬಳಿಸುವ ಮೂಲಕ 600 ವಿಕೆಟ್ ಪೂರೈಸಿದ ಸಾಧನೆ ಮಾಡಿದರು. … Continue reading VIDEO | ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪೂರೈಸಿದ ವಿಶ್ವದ ಮೊದಲ ವೇಗಿ ಜೇಮ್ಸ್​ ಆಂಡರ್‌ಸನ್