25.8 C
Bangalore
Thursday, December 12, 2019

7 ಲಕ್ಷ ರೂ. ಮೌಲ್ಯದ ಮದ್ಯ ವಶ

Latest News

6ರ ಬಾಲಕಿಯ ಅತ್ಯಾಚಾರ, ವಿವಾಹಿತನ ಬಂಧನ

ಬೆಳಗಾವಿ: ಕೇವಲ 6 ವರ್ಷದ ಬಾಲಕಿಯನ್ನು ವಿವಾಹಿತ ಯುವಕನೋರ್ವ ಬುಧವಾರ ಸಂಜೆ ಅತ್ಯಾಚಾರ ನಡೆಸಿದ್ದು, ಈ ಘಟನೆ ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳಿಸಿದೆ. ಬಾಲಕಿಯ...

ಸಚಿವ ಸ್ಥಾನಕ್ಕೆ ಲಾಬಿ ಮಾಡಲ್ಲ: ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ

ಶಿವಮೊಗ್ಗ: ಮಂತ್ರಿ ಆಗುತ್ತೇನೋ ಇಲ್ಲವೋ ಗೊತ್ತಿಲ್ಲ. ಆದರೆ ಮಂತ್ರಿಗಿರಿಗಾಗಿ ಬೆನ್ನತ್ತಿ ಹೋಗುವುದಿಲ್ಲ. ಶಾಸಕನಾಗಿಯೇ ಕ್ಷೇತ್ರದ ಅಭಿವೃದ್ಧಿ ಮಾಡುವ ಪ್ರಯತ್ನ ನಿರಂತರ ನಡೆಯುತ್ತದೆ ಎಂದು...

ಸ್ಮಶಾನ ಜಮೀನು ಒತ್ತುವರಿಗೆ ಗ್ರಾಮಸ್ಥರ ಆಕ್ರೋಶ

ಮೈಸೂರು: ತಾಲೂಕಿನ ಕಸಬಾ ಹೋಬಳಿ ಕಳಸ್ತವಾಡಿ ಗ್ರಾಮದ ಸರ್ವೇ ನಂ. 123,124,126,139,141ಹಾಗೂ142ರ ಮಧ್ಯೆ ಇರುವ ಪರಿಶಿಷ್ಟ ಜಾತಿ ಜನಾಂಗಕ್ಕೆ ಸೇರಿದ ಸ್ಮಶಾನದ ಜಮೀನನ್ನು...

ಮೋದಿ-ಅಮಿತ ಷಾ ಪ್ರತಿಕೃತಿ ದಹನ

ವಿಜಯಪುರ: ಕೇಂದ್ರ ಸರ್ಕಾರದ ನೂತನ ಪೌರತ್ವ ನೀತಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ಚಳಿಗಾಲದಲ್ಲಿ ಬರುವ ತೊಂದರೆಗಳಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲ ಟಿಪ್ಸ್​

ಚಳಿಗಾಲ ಬಂತೆಂದರೆ ಇನ್ನಿಲ್ಲದ ತೊಂದರೆ ಕೂಡ ಬರುತ್ತವೆ. ಶೀತ, ನೆಗಡಿ, ಕೆಮ್ಮು ಜತೆಗೆ ಜ್ವರ ಕೂಡ ಚಳಿಗಾಲ ಹೊತ್ತು ತರುತ್ತದೆ. ಇದ್ದಕ್ಕಿದ್ದಂತೆ ಬದಲಾಗುವ ಹವಮಾನ ಇಂತಹ ಸಮಸ್ಯೆ...

ಕಾರವಾರ: ಲೋಕಸಭೆ ಚುನಾವಣೆ ವೇಳೆ ಹಂಚಿಕೆಗಾಗಿ ರಾಜಕೀಯ ಮುಖಂಡರೊಬ್ಬರು ಸಂಗ್ರಹಿಸಿಟ್ಟಿದ್ದ ಭಾರಿ ಪ್ರಮಾಣದ ಮದ್ಯವನ್ನು ಅಬಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಗುರುವಾರ ರಾತ್ರಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಅಮದಳ್ಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 7 ಲಕ್ಷ 15 ಸಾವಿರ ರೂ. ಮೌಲ್ಯದ 2,440 ಲೀಟರ್ ಅಕ್ರಮ ಗೋವಾ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದ ಶಿರವಾಡದ ದೀಲೀಪ ನಾಯ್ಕ ಹಾಗೂ ಸೀತಾರಾಮ ಚಿಂಚಣಕರ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಡಿಸಿ ಮಂಜುನಾಥ ಹಾಗೂ ಡಿವೈಎಸ್​ಪಿ ಶಂಕರ ಮಾರಿಹಾಳ ನೇತೃತ್ವದಲ್ಲಿ ದಾಳಿ ನಡೆದಿತ್ತು.

Stay connected

278,742FansLike
588FollowersFollow
625,000SubscribersSubscribe

ವಿಡಿಯೋ ನ್ಯೂಸ್

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...