ಕಾರ್ಕಳದಲ್ಲಿ ಏಳು ಕಡೆ ಚೆಕ್‌ಪೋಸ್ಟ್: ಗಡಿಭಾಗದಲ್ಲಿ ಕಟ್ಟೆಚ್ಚರ, ಗ್ರಾಮೀಣ ಒಳರಸ್ತೆಯಲ್ಲೂ ತಪಾಸಣೆ

ಹರಿಪ್ರಸಾದ್ ನಂದಳಿಕೆ ಕಾರ್ಕಳಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು, ಹೆಬ್ರಿ ತಾಲೂಕು ಸೇರಿದಂತೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಹಗಲು-ರಾತ್ರಿ ಮೂರು ಪಾಳಿಯಲ್ಲಿ ಸಿಬ್ಬಂದಿ ಕರ್ತವ್ಯ ನಿಭಾಯಿಸುತ್ತಿದ್ದಾರೆ.ಹೆಬ್ರಿ ಹಾಗೂ ಕಾರ್ಕಳ ತಾಲೂಕು ಒಳಗೊಂಡ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 92,226 ಪುರುಷರು ಹಾಗೂ 99,905 ಮಹಿಳಾ ಮತದಾರರು ಸೇರಿ 1,92,131 ಮತದಾರರಿದ್ದು, 209 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಸಂಪರ್ಕ ರಸ್ತೆಯಲ್ಲಿ ತಪಾಸಣೆ ಈ ಹಿಂದೆ ಚುನಾವಣೆ … Continue reading ಕಾರ್ಕಳದಲ್ಲಿ ಏಳು ಕಡೆ ಚೆಕ್‌ಪೋಸ್ಟ್: ಗಡಿಭಾಗದಲ್ಲಿ ಕಟ್ಟೆಚ್ಚರ, ಗ್ರಾಮೀಣ ಒಳರಸ್ತೆಯಲ್ಲೂ ತಪಾಸಣೆ