ಗುಜರಾತ್: ( accident ) ಕಾರೊಂದು ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ನ ಜುನಾಗಢದಲ್ಲಿ ನಡೆದಿದೆ.
ಐವರು ವಿದ್ಯಾರ್ಥಿಗಳು ಒಂದು ಕಾರಿನಲ್ಲಿ ಪರೀಕ್ಷೆಗಾಗಿ ಕಾಲೇಜಿಗೆ ತೆರಳುತ್ತಿದ್ದರೆ, ಇನ್ನಿಬ್ಬರು ಮೃತರು ಮತ್ತೊಂದು ಕಾರಿನಲ್ಲಿದ್ದರು. ಅಪಘಾತದ ಪರಿಣಾಮ ಎರಡೂ ಕಾರುಗಳು ಗುರುತು ಹಿಡಿಯಲಾಗದಷ್ಟು ಜಖಂಗೊಂಡಿವೆ.
ವೇಗವಾಗಿ ಬಂದ ವಿದ್ಯಾರ್ಥಿಗಳ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿದೆ. ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಐವರು ಕಾಲೇಜು ವಿದ್ಯಾರ್ಥಿಗಳು ಎನ್ನಲಾಗಿದೆ.
ಟಾಯ್ಲೆಟ್ ಪೈಪ್ನಲ್ಲಿ 6 ತಿಂಗಳ ಭ್ರೂಣ ಪತ್ತೆ! Foetus Stuck In Toilet..ಮುಂದೇನಾಯ್ತು ಗೊತ್ತಾ?
TAGGED:Accident