

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 70 ಗಣ್ಯರಿಗೆ 2025-26ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಗುರುವಾರ ರಾಜ್ಯ ಸರ್ಕಾರ ಘೋಷಿಸಿದೆ.
ಇದೀಗ 2025-26ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನ.1ರಂದು ಬೆಳಗ್ಗೆ 8.30ಗಂಟೆಗೆ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಬಳಿಕ ಅಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪತ್ರಿಕಾ ಹೇಳಿಕೆ ತಿಳಿಸಿದೆ.
ಸಾಹಿತ್ಯ ಕ್ಷೇತ್ರ
ಪ್ರೊ. ರಾಜೇಂದ್ರ ಚೆನ್ನಿ-ಶಿವಮೊಗ್ಗ
ತುಂಬಾಡಿ ರಾಮಯ್ಯ-ತುಮಕೂರು
ಪ್ರೊ. ಅರ್.ಸುನಂದಮ್ಮ -ಚಿಕ್ಕಬಳ್ಳಾಪುರ
ಡಾ.ಎಚ್.ಎಲ್ ಪುಷ್ಪ -ತುಮಕೂರು
ರಹಮತ್ ತರೀಕೆರೆ-ಚಿಕ್ಕಮಗಳೂರು
ಹ.ಮ. ಪೂಜಾರ-ವಿಜಯಪುರ
ಜಾನಪದ ಕ್ಷೇತ್ರ
ಬಸಪ್ಪ ಭರಮಪ್ಪ ಚೌಡ್ಕಿ -ಕೊಪ್ಪಳ
ಬಿ. ಟಾಕಪ್ಪ ಕಣ್ಣೂರು -ಶಿವಮೊಗ್ಗ
ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ-ಬೆಳಗಾವಿ
ಹನುಮಂತಪ್ಪ, ಮಾರಪ್ಪ, ಚೀಳಂಗಿ- ಚಿತ್ರದುರ್ಗ
ಎಂ. ತೋಪಣ್ಣ- ಕೋಲಾರ
ಸೋಮಣ್ಣ ದುಂಡಪ್ಪ ಧನಗೊಂಡ- ವಿಜಯಪುರ
ಶ್ರೀಮತಿ ಸಿಂಧು ಗುಜರನ್- ದಕ್ಷಿಣ ಕನ್ನಡ
ಎಲ್. ಮಹದೇವಪ್ಪ ಉಡಿಗಾಲ-ಮೈಸೂರು
ಸಂಗೀತ ಕ್ಷೇತ್ರ
ದೇವೆಂದ್ರಕುಮಾರ ಪತ್ತಾರ್-ಕೊಪ್ಪಳ
ಮಡಿವಾಳಯ್ಯ ಸಾಲಿ-ಬೀದರ್
ನೃತ್ಯ ಕ್ಷೇತ್ರ
ಪ್ರೊ. ಕೆ. ರಾಮಮೂರ್ತಿ ರಾವ್- ಮೈಸೂರು
ಚಲನಚಿತ್ರ /ಕಿರುತೆರೆ
ಪ್ರಕಾಶ್ ರಾಜ್- ದಕ್ಷಿಣ ಕನ್ನಡ
ವಿಜಯಲಕ್ಷ್ಮೀ ಸಿಂಗ್- ಕೊಡಗು
ಆಡಳಿತ
ಎಚ್. ಸಿದ್ದಯ್ಯ ಭಾ.ಆ.ಸೇ(ನಿ) - ಬೆಂಗಳೂರು ದಕ್ಷಿಣ (ರಾಮನಗರ)
ವೈದ್ಯಕೀಯ ಕ್ಷೇತ್ರ
ಡಾ. ಆಲಮ್ಮ ಮಾರಣ್ಣ - ತುಮಕೂರು
ಡಾ. ಜಯರಂಗನಾಥ್ - ಬೆಂಗಳೂರು ಗ್ರಾಮಾಂತರ
ಸಮಾಜ ಸೇವೆ
ಸೂಲಗಿತ್ತಿ ಈರಮ್ಮ -ವಿಜಯನಗರ
ಫಕ್ಕೀರಿ-ಬೆಂಗಳೂರು ಗ್ರಾಮಾಂತರ
ಕೋರಿನ್ ಆಂಟೊನಿಯಟ್ ರಸ್ಕೀನಾ-ದಕ್ಷಿಣ ಕನ್ನಡ
ಡಾ. ಎನ್. ಸೀತಾರಾಮ ಶೆಟ್ಟಿ- ಉಡುಪಿ
ಕೋಣಂದೂರು ಲಿಂಗಪ್ಪ - ಶಿವಮೊಗ್ಗ
ಸಂಕೀರ್ಣ ಕ್ಷೇತ್ರ
ಉಮೇಶ ಪಂಬದ- ದಕ್ಷಿಣ ಕನ್ನಡ
ಡಾ. ರವೀಂದ್ರ ಕೋರಿಶೆಟ್ಟಿರ್-ಧಾರವಾಡ
ಕೆ.ದಿನೇಶ್-ಬೆಂಗಳೂರು
ಶಾಂತರಾಜು -ತುಮಕೂರು
ಜಾಫರ್ ಮೊಹಿಯುದ್ದೀನ್-ರಾಯಚೂರು
ಪೆನ್ನ ಓಬಳಯ್ಯ -ಬೆಂಗಳೂರು ಗ್ರಾಮಾಂತರ
ಶಾಂತಿ ಬಾಯಿ- ಬಳ್ಳಾರಿ
ಪುಂಡಲೀಕ ಶಾಸ್ತ್ರೀ(ಬುಡಬುಡಕೆ)-ಬೆಳಗಾವಿ
ಹೊರನಾಡು/ ಹೊರದೇಶ
ಜಕರಿಯ ಬಜಪೆ (ಸೌದಿ)
ಪಿ ವಿ ಶೆಟ್ಟಿ (ಮುಂಬೈ)
ಪರಿಸರ
ರಾಮೇಗೌಡ- ಚಾಮರಾಜನಗರ
ಮಲ್ಲಿಕಾರ್ಜುನ ನಿಂಗಪ್ಪ- ಯಾದಗಿರಿ
ಕೃಷಿ
ಡಾ.ಎಸ್.ವಿ.ಹಿತ್ತಲಮನಿ-ಹಾವೇರಿ
ಎಂ ಸಿ ರಂಗಸ್ವಾಮಿ-ಹಾಸನ
ಮಾಧ್ಯಮ ಕ್ಷೇತ್ರ
ಕೆ.ಸುಬ್ರಮಣ್ಯ -ಬೆಂಗಳೂರು
ಅಂಶಿ ಪ್ರಸನ್ನಕುಮಾರ್-ಮೈಸೂರು
ಬಿ.ಎಂ ಹನೀಫ್-ದಕ್ಷಿಣ ಕನ್ನಡ
ಎಂ ಸಿದ್ಧರಾಜು-ಮಂಡ್ಯ
ರಾಮಯ್ಯ -ಚಿಕ್ಕಬಳ್ಳಾಪುರ
ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್-ದಾವಣಗೆರೆ
ಡಾ. ಆರ್. ವಿ ನಾಡಗೌಡ -ಗದಗ