‘ಕೋವಿಶೀಲ್ಡ್ ಪಡೆದ ನಂತರ ದೃಷ್ಟಿ ಬಂತು’ ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ

ಮುಂಬೈ: ಕರೊನಾ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತೀಯ ಶಕ್ತಿ ಕಾಣಿಸಿಕೊಂಡಿದೆ ಎಂದಿರುವ ಅನೇಕರನ್ನು ನೀವು ನೋಡಿರುತ್ತೀರಿ. ಆದರೆ ವರ್ಷಗಳ ಹಿಂದೆ ಹೋಗಿದ್ದ ದೃಷ್ಟಿಯೇ ವಾಪಸು ಬಂದಿದೆ ಎಂದರೆ ನಂಬುತ್ತೀರಾ? ನಂಬಲೇ ಬೇಕು. ಏಕೆಂದರೆ ಅಂತದ್ದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ನಿವಾಸಿ ಮಥುರಾಬಾಯಿ ಬಿಡ್ವೆ(70)ಗೆ ಒಂಬತ್ತು ವರ್ಷಗಳ ಹಿಂದೆ ಎರಡೂ ಕಣ್ಣುಗಳ ದೃಷ್ಟಿ ಹೋಗಿತ್ತಂತೆ. ಆಕೆ ಜೂನ್ 26ರಂದು ಹತ್ತಿರದ ಕರೊನಾ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಶೀಲ್ಡ್ ಲಸಿಕೆಯ ಮೊದಲನೇ ಡೋಸೇಜ್ ಪಡೆದುಕೊಂಡು … Continue reading ‘ಕೋವಿಶೀಲ್ಡ್ ಪಡೆದ ನಂತರ ದೃಷ್ಟಿ ಬಂತು’ ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ