

ಇಂದು(ಸೆ.23) ನವದೆಹಲಿಯಲ್ಲಿ ನಡೆದ 71ನೇ ರಾಷ್ಟ್ರೀಯ ಸಿನಿಮಾ(71st National Film Awards) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್, ಮಾಲಿವುಡ್ ಸ್ಟಾರ್ ಮೋಹನ್ ಲಾಲ್ ಸೇರಿದಂತೆ ಅನೇಕ ಕಲಾವಿದರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೋಹನ್ ಲಾಲ್ ಅವರಿಗೆ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ನೀಡಿ ಗೌರವಿಸಿದರು. ಶಾರುಖ್ಖಾನ್, ರಾಣಿ ಮುಖರ್ಜಿ, ವಿಕ್ರಾಂತ್ ಮಾಸಿ ಸೇರಿ ಮುಂತಾದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ವಿಜೇತರಿಗೆ ಅವಾರ್ಡ್ ಪ್ರಧಾನ ಮಾಡಿದರು. 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದ ಲೈವ್ ವಿಡಿಯೋ ಇಲ್ಲಿದೆ...