ದೇಶದಲ್ಲಿ 756 ಹೊಸ ಕೋವಿಡ್​ ಪ್ರಕರಣ, ಐವರ ಸಾವು

ನವದೆಹಲಿ: ಭಾರತದಲ್ಲಿ 756 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಐದು ಸಾವುಗಳು ಸಂಭವಿಸಿವೆ. ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 4,049 ಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳ ಮತ್ತು ಮಹಾರಾಷ್ಟ್ರದಿಂದ ತಲಾ ಇಬ್ಬರು ಮತ್ತು ಜಮ್ಮು ಮತ್ತು ಕಾಶ್ಮೀರದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಡಿಸೆಂಬರ್ 5ರವರೆಗೆ ದೈನಂದಿನ ಪ್ರಕರಣಗಳ ಸಂಖ್ಯೆ ಎರಡಂಕಿಗಳಿಗೆ ಇಳಿದಿದೆ. ಆದರೆ, ಹೊಸ ರೂಪಾಂತರ ಮತ್ತು ಶೀತ ಹವಾಮಾನದ ನಂತರ ಪ್ರಕರಣಗಳು ಮತ್ತೆ ಹೆಚ್ಚಾಗಲು ಪ್ರಾರಂಭವಾಗಿವೆ. ಜೆಎನ್​.1 … Continue reading ದೇಶದಲ್ಲಿ 756 ಹೊಸ ಕೋವಿಡ್​ ಪ್ರಕರಣ, ಐವರ ಸಾವು