ಥಾಯ್​ ಭಾಷೆಗೆ ಡಬ್​ ಆದ ‘777 ಚಾರ್ಲಿ; ಡಿ.1ಕ್ಕೆ ಥಾಯ್ಲೆಂಡ್​ನಲ್ಲಿ ಬಿಡುಗಡೆ

ಬೆಂಗಳೂರು: ರಕ್ಷಿತ್​ ಶೆಟ್ಟಿ ಅಭಿನಯದ ಮತ್ತು ನಿರ್ಮಾಣದ ‘777 ಚಾರ್ಲಿ’ ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಥಾಯ್​ ಭಾಷೆಗೆ ಡಬ್​ ಆಗಿದ್ದು, ಡಿ. 1ಕ್ಕೆ ಥಾಯ್ಲೆಂಡ್​ನಲ್ಲಿ ಬಿಡುಗಡೆ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮೂಲಕ ಕನ್ನಡ ಚಿತ್ರವೊಂದು ಥಾಯ್​ ಭಾಷೆಗೆ ಡಬ್​ ಆದ ಹೆಗ್ಗಳಿಕೆ ‘777 ಚಾರ್ಲಿ’ ಚಿತ್ರಕ್ಕೆ ಸಿಕ್ಕಿದೆ. ‘777 ಚಾರ್ಲಿ’ ಚಿತ್ರವು ಜೂನ್​ 10ರಂದು ಭಾರತದಾದ್ಯಂತ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕ ಹಿನ್ನೆಲೆಯಲ್ಲಿ … Continue reading ಥಾಯ್​ ಭಾಷೆಗೆ ಡಬ್​ ಆದ ‘777 ಚಾರ್ಲಿ; ಡಿ.1ಕ್ಕೆ ಥಾಯ್ಲೆಂಡ್​ನಲ್ಲಿ ಬಿಡುಗಡೆ