LIVE| ಕೆಂಪುಕೋಟೆಯಲ್ಲಿ 77ನೇ ಸ್ವಾತಂತ್ರ್ಯ ಸಂಭ್ರಮ: ಇಲ್ಲಿದೆ ನೇರಪ್ರಸಾರ…

4

ನವದೆಹಲಿ: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ಮೋದಿ ಅವರು 10ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದು, ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲದೆ, ಅನೇಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅದರ ನೇರಪ್ರಸಾರವನ್ನು ಈ ಮೇಲಿನ ಪ್ರಧಾನಿ ನರೇಂದ್ರ ಮೋದಿ ಅವರ ಯೂಟ್ಯೂಬ್ ಚಾನೆಲ್​ನ ಮೂಲಕ ವೀಕ್ಷಣೆ ಮಾಡಬಹುದಾಗಿದೆ.