ಜಗತ್ತಿನ ಅತಿ ದುಬಾರಿ ಲಸಿಕೆಯಾಗಲಿದೆಯೇ ಕರೊನಾ ಔಷಧ ?

ನವದೆಹಲಿ: ಜಗತ್ತಿನಾದ್ಯಂತ 100ಕ್ಕೂ ಅಧಿಕ ಕಂಪನಿಗಳೀಗ ಕರೊನಾ ವೈರಸ್​ ನಿಗ್ರಹಿಸಲು ಲಸಿಕೆ ಕಂಡು ಹಿಡಿಯುವಲ್ಲಿ ನಿರತವಾಗಿವೆ. ಕೆಲವು ಲಸಿಕೆಗಳನ್ನು ಈಗಾಗಲೇ ಮಾನವರ ಮೇಲೆ ಪ್ರಯೋಗಿಸಲಾಗಿದೆ. ಅಂದರೆ ಅವುಗಳು ಕ್ಲಿನಿಕಲ್​ ಟ್ರಯಲ್​ ಹಂತದಲ್ಲಿವೆ. ಆದರೆ, ಇವುಗಳ ಪೈಕಿ ಏಳರಿಂದ ಎಂಟು ಲಸಿಕೆಗಳು ಮಾತ್ರ ಪೈಪೋಟಿಯಲ್ಲಿ ಮುಂಚೂಣಿಯಲ್ಲಿವೆ. ಅವುಗಳ ತಯಾರಿಕೆ ಪ್ರಕ್ರಿಯೆಗೆ ವೇಗ ದೊರೆತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವಿಶ್ವ ಆರೋಗ್ಯ ಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಡಾ. ಟೆಡ್ರೊಸ್​ ಅಡ್ನಾಮ್​ ವಿಡಿಯೋ ಸಂವಾದದಲ್ಲಿ ಈ ಮಾಹಿತಿ ನೀಡಿದ್ದಾರೆ. … Continue reading ಜಗತ್ತಿನ ಅತಿ ದುಬಾರಿ ಲಸಿಕೆಯಾಗಲಿದೆಯೇ ಕರೊನಾ ಔಷಧ ?