ಎಂಟು ದಿನಗಳ ಚಿಕ್ಕಬಳ್ಳಾಪುರ ಉತ್ಸವಕ್ಕೆ ತೆರೆ: ಮಾಜಿ ಸಿಎಂ ಯಡಿಯೂರಪ್ಪ ಸೇರಿ ಗಣ್ಯಾತಿಗಣ್ಯರು ಭಾಗಿ

ಚಿಕ್ಕಬಳ್ಳಾಪುರ: ಅದ್ದೂರಿ ಸೆಟ್​ನಲ್ಲಿ ಬಾಲಿವುಡ್, ಟಾಲಿವುಡ್ ಮತ್ತು ಸ್ಯಾಂಡಲ್​ವುಡ್ ಖ್ಯಾತ ಗಾಯಕರ ಹಾಡುಗಾರಿಕೆ, ಅಂತಾರಾಷ್ಟ್ರೀಯ ಮಟ್ಟದ ಕಲಾವಿದರ ಪ್ರದರ್ಶನ, ಬೃಹತ್ ಮೆರವಣಿಗೆಗಳು, ದಾಖಲೆ ಪ್ರಮಾಣದಲ್ಲಿ ಸ್ಪರ್ಧೆಗಳು, ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು ಸೇರಿ ಗಣ್ಯರು, ನಟ-ನಟಿಯರ ಭಾಗಿಯೊಂದಿಗೆ ಸಂಭ್ರಮದಿಂದ ಎಂಟು ದಿನಗಳ ದಿನ ನಡೆದ ಚಿಕ್ಕಬಳ್ಳಾಪುರ ಉತ್ಸವಕ್ಕೆ ಶನಿವಾರ ತೆರೆ ಬಿದ್ದಿದೆ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಡಾ.ಕೆ.ಸುಧಾಕರ್ ಫೌಂಡೇಷನ್​ನಿಂದ ಜ.7ರಿಂದ ಜ.14ರವರೆಗಿನ ಮೈಸೂರು ದಸರಾ, ಹಂಪಿ ಉತ್ಸವ, ಕರಾವಳಿ ಮತ್ತು ಕಾರ್ಕಳ … Continue reading ಎಂಟು ದಿನಗಳ ಚಿಕ್ಕಬಳ್ಳಾಪುರ ಉತ್ಸವಕ್ಕೆ ತೆರೆ: ಮಾಜಿ ಸಿಎಂ ಯಡಿಯೂರಪ್ಪ ಸೇರಿ ಗಣ್ಯಾತಿಗಣ್ಯರು ಭಾಗಿ