ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ವಾಹನ; 8 ಮಂದಿ ಸಾವು

ನೈನಿತಾಲ್: ಚಾಲಕನ ನಿಯಂತ್ರಣ ತಪ್ಪಿ ವಾಹನವೊಂದು ಕಮರಿಗೆ ಉರುಳಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ  ನೈನಿತಾಲ್ ಜಿಲ್ಲೆಯಲ್ಲಿ ನಡೆದಿದೆ. ನೈನಿತಾಲ್‌ನ ಬೇಟಾಲ್‌ಘಾಟ್​ನಲ್ಲಿ ಈ ಘಟನೆ ನಡೆದಿದ್ದು, ವಾಹನವು ನೇಪಾಳದ ಕಡೆಗೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ನೇಪಾಳಿ ಪ್ರಜೆಗಳು ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ವಿಶ್ರಮ್ ಚೌಧರಿ (50), ಧೀರಜ್ (45), ಅನಂತರಾಮ್ ಚೌಧರಿ (40), ವಿನೋದ್ ಚೌಧರಿ (38), ಉದಯರಾಮ್ ಚೌಧರಿ (55), ತಿಲಕ್ ಚೌಧರಿ … Continue reading ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ವಾಹನ; 8 ಮಂದಿ ಸಾವು