ಪೊಲೀಸ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ 8 ಹೊಸ ನಿಯಮ ಅನುಷ್ಠಾನ

| ಕೀರ್ತಿನಾರಾಯಣ ಸಿ. ಬೆಂಗಳೂರು ಪೊಲೀಸ್ ಸಬ್ ಇನ್​ಸ್ಪೆಕ್ಟರ್ ಹಾಗೂ ಕಾನ್​ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಅಸಲಿ, ನಕಲಿ ಅಭ್ಯರ್ಥಿಗಳ ಕಳ್ಳಾಟ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆ, ಇದಕ್ಕೆ ತಡೆಹಾಕುವ ಉದ್ದೇಶದಿಂದ ಬಯೋಮೆಟ್ರಿಕ್ ಅಸ್ತ್ರ ಪ್ರಯೋಗಿಸಿದೆ. ನಕಲಿ ದಾಖಲೆ ಸೃಷ್ಟಿಸಿ ಯಾರದ್ದೋ ಹೆಸರಲ್ಲಿ ಇನ್ಯಾರೋ ಪರೀಕ್ಷೆ ಬರೆದು ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳುವ ಜಾಲ ರಾಜ್ಯದಲ್ಲಿ ಸಕ್ರಿಯವಾಗಿದೆ. ಈವರೆಗೆ ಅಧಿಕಾರಿಗಳ ಮಟ್ಟದಲ್ಲೇ ಡೀಲ್ ಕುದುರಿಸಿಕೊಂಡು ಪೊಲೀಸ್ ನೌಕರಿ ಗಿಟ್ಟಿಸಿಕೊಳ್ಳುತ್ತಿದ್ದವರೀಗ ಬೇರೆಯವರಿಂದ ಪರೀಕ್ಷೆ ಬರೆಸಿ ಉದ್ಯೋಗ ಪಡೆದುಕೊಳ್ಳುವ ಹೊಸಮಾರ್ಗ … Continue reading ಪೊಲೀಸ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ 8 ಹೊಸ ನಿಯಮ ಅನುಷ್ಠಾನ