ಕಾನ್ಪುರದಲ್ಲಿ ಡಿವೈಎಸ್​ಪಿ ಸೇರಿ 8 ಪೊಲೀಸರು ಹುತಾತ್ಮ

ಲಖನೌ: ಕಾನ್ಪುರ ಸಮೀಪದ ಗ್ರಾಮವೊಂದರಲ್ಲಿ ಕ್ರಿಮಿನಲ್​ಗಳು ಮತ್ತು ಪೊಲೀಸರ ನಡುವೆ ನಡೆದ ಎನ್​ಕೌಂಟರ್​ನಲ್ಲಿ ಡಿವೈಎಸ್​ಪಿ ಸೇರಿ 8 ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನ್ಪುರ ಸಮೀಪದ ಡಿಕ್ರು ಗ್ರಾಮದಲ್ಲಿ ವಿಕಾಸ್ ದುಬೆ ಎಂಬ ಕ್ರಿಮಿನಲ್ ಅಡಗಿಕೊಂಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ತಂಡ ಆತನ ಬಂಧನಕ್ಕೆ ಬಲೆ ಬೀಸಿತ್ತು. ವಿಕಾಸ್ ದುಬೆ 60 ಅಪರಾಧ ಪ್ರಕರಣಗಳಲ್ಲಿ ಬೇಕಾದವನಾಗಿದ್ದ. ನಿನ್ನೆ ತಡ ರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದ್ದು, ಇಂದು ನಸುಕಿನ ವೇಳೆ ವಿಕಾಸ್​ ದುಬೆಯ ಅಡಗುದಾಣದ ರೂಫ್​ … Continue reading ಕಾನ್ಪುರದಲ್ಲಿ ಡಿವೈಎಸ್​ಪಿ ಸೇರಿ 8 ಪೊಲೀಸರು ಹುತಾತ್ಮ